ಚಂಡಿಗಢ:ನೀನು ಪತ್ರಕರ್ತನೇ ಅಲ್ಲ ಎಂದು ಹೇಳಿ ದುರ್ವರ್ತನೆ ತೋರಿದ ಪೊಲೀಸರಿಗೆ ಸರಿಯಾಗಿಯೇ ಬಿಸಿ ಮುಟ್ಟಿಸಿರುವ ಪತ್ರಕರ್ತನೋರ್ವ, ಪೊಲೀಸರ ವಿರುದ್ಧವೇ ದೂರು ದಾಖಲಿಸಿದ್ದಾರೆ.
ಆಪ್​ ಮುಖ್ಯಸ್ಥ ಅರವಿಂದ್​ ಕೇಜ್ರಿವಾಲ್​ ಹಾಗೂ ಪಂಜಾಬ್​ ಮುಖ್ಯಮಂತ್ರಿ ಭಗವಂತ ಮಾನ್​ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ಬಂದ ಪತ್ರಕರ್ತನ ವಿರುದ್ಧ ದುರ್ವರ್ತನೆ ತೋರಿದ ಆರೋಪದ ಮೇಲೆ ಪಂಜಾಬ್​ ಪೊಲೀಸರ ವಿರುದ್ಧ ದೂರು ದಾಖಲಿಸಲಾಗಿದೆ.
ಏಪ್ರಿಲ್​ 26ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಮತ್ತು ಭಗವಂತಮಾನ್​​ ಜಂಟಿ ಸುದ್ದಿಗೋಷ್ಠಿ ಆಯೋಜಿಸಿದ್ದರು.ಈ ವೇಳೆ ಪತ್ರಕರ್ತ ನರೇಶ್​ ವತ್ಸ್​ ಎಂಬುವವರನ್ನು ಗೇಟ್​ನಲ್ಲೇ ತಡೆದ ಪೊಲೀಸರು ಗುರುತಿನ ಚೀಟಿ ತೋರಿಸಿದರೂ. ಕೆಲಕಾಲ ನಿಲ್ಲಿಸಿ ದುರ್ವರ್ತನೆ ತೋರಿದ್ದಾರೆ. ನೀನು ಪತ್ರಕರ್ತನಲ್ಲ ಎಂದು ನಿಂದಿಸಿದ್ದಾರೆ ಎಂದು ದೂರಿನಲ್ಲಿ ಪೊಲೀಸರ ವಿರುದ್ಧ ಆರೋಪಿಸಿದ್ದಾರೆ. ಸದ್ಯ ಪೊಲೀಸರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.
40 ವರ್ಷದ ಬಳಿಕ 10ನೇ ತರಗತಿ ಪರೀಕ್ಷೆ ಬರೆದ ಶಾಸಕ!

ಪಿಎಸ್‌ಐ ಮರುಪರೀಕ್ಷೆ: ಕಾಂಗ್ರೆಸ್​ ನಾಯಕರಿಂದ ವಿಭಿನ್ನ ಹೇಳಿಕೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × five =
Remember me
