ಉತ್ತರ ಪ್ರದೇಶ:ಉತ್ತರಪ್ರದೇಶದ ಬುದೌನ್ ಜಿಲ್ಲೆಯ ಫೈಜ್‌ಗಂಜ್ ಬಹೇಟಾ ಪ್ರದೇಶದಲ್ಲಿ ಕೋತಿಗೆ ಕೋಲಿನಿಂದ ಹೊಡೆದು ಹಿಂಸೆ ನೀಡಿದ ವ್ಯಕ್ತಿ ವಿರುದ್ಧ ಪೊಲೀಸರು ಇದೀಗ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಹೆತ್ತ ಮಗು ಮಾರಿ ಬೀಚ್​ಗಳಲ್ಲಿ ದಂಪತಿಯ ಹನಿಮೂನ್ ಆಚರಣೆ! ಜತೆಗೆ ಐಫೋನ್ ಬೇರೆ…
ಆರೋಪಿ ಮಂಗವನ್ನು ಮನಬಂದಂತೆ ಹೊಡೆದು ನಂತರ ಪಕ್ಕದ ಪ್ರದೇಶಕ್ಕೆ ಎಸೆದಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ ಬೆನ್ನಲ್ಲೇ ಫೈಜ್‌ಗಂಜ್ ಬಹೇಟಾ ಎಸ್‌ಎಚ್‌ಒ (SHO) ಸಿದ್ಧಾಂತ್ ಶರ್ಮಾ, “ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ನಾವು ದಾವ್ರಿ ಗ್ರಾಮದ ರಿಜ್ವಾನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ. ಆರೋಪಿ ಸದ್ಯ ತಲೆಮರೆಸಿಕೊಂಡಿದ್ದಾನೆ. ನಮ್ಮ ತಂಡಗಳು ಆತನನ್ನು ಪತ್ತೆಹಚ್ಚುವಲ್ಲಿ ಶ್ರಮಿಸುತ್ತಿದೆ” ಎಂದು ಹೇಳಿದ್ದಾರೆ,(ಏಜೆನ್ಸೀಸ್).
‘ಕ್ಯಾಪ್ಟನ್ ಮಿಲ್ಲರ್’ ಟೀಸರ್ ರಿಲೀಸ್​​; ಆ್ಯಕ್ಷನ್‌ ಚಿತ್ರದಲ್ಲಿ ಮಿಂಚಿದ ಧನುಷ್, ಶಿವರಾಜಕುಮಾರ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
