ಪುಣೆ:ಇಲ್ಲಿನ ಸರ್ದಾರ್​ ವಲ್ಲಭಭಾಯಿ ಪಟೇಲ್​ ಆಸ್ಪತ್ರೆಯ ಐಸಿಯು ವಾರ್ಡ್​ನಲ್ಲಿ ಬೆಂಕಿ ಹೊತ್ತಿಕೊಂಡ ಆತಂಕಕಾರಿ ಘಟನೆ ಇಂದು ಸಂಜೆ ನಡೆದಿದೆ.
ಮೂರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿವೆ. ಯಾವುದೇ ಸಾವುನೋವಿನ ವರದಿಯಾಗಿಲ್ಲ. ಆಗಸ್ಟ್​ನಲ್ಲಿ ಗುಜರಾತ್​​ನ ಅಹ್ಮದಾಬಾದ್​ನ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ ಸಂಭವಿಸಿ ಸುಮಾರು ಎಂಟು ಮಂದಿ ಕರೊನಾ ರೋಗಿಗಳು ಮೃತಪಟ್ಟಿದ್ದರು.ಇದನ್ನೂ ಓದಿ:ಅರ್ಜೆಂಟೀನಾ ಕ್ರಿಕೆಟ್ ತಂಡದ ನಾಯಕಿ ಈಗ ಕರೊನಾ ವಾರಿಯರ್!
ಮಹಾರಾಷ್ಟ್ರದಲ್ಲಿ ಸದ್ಯ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಈ ಮಧ್ಯೆ ಐಸಿಯು ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಲ್ಲಿ ಶುಕ್ರವಾರ ಒಂದೇ ದಿನ 19,218 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿವೆ. ಇದು ಇಲ್ಲಿಯವರೆಗಿನ ಅಧಿಕ ಕೇಸ್​ ಆಗಿ ದಾಖಲೆಗೊಂಡಿದೆ.(ಏಜೆನ್ಸೀಸ್​)
‘ಒಮ್ಮೆ ಯುದ್ಧ ಶುರುವಾದರೆ ಭಾರತಕ್ಕೆ ಸೋಲು ನಿಶ್ಚಿತ’- ಮತ್ತೆ ಬೆಂಕಿಗೆ ತುಪ್ಪ ಸುರಿದ ಚೀನಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
