ನವದೆಹಲಿ:ದೆಹಲಿಯ ಏಮ್ಸ್ ಆಸ್ಪತ್ರೆಯ ಎಂಡೋಸ್ಕೋಪಿ ಕೊಠಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಎಲ್ಲಾ ರೋಗಿಗಳನ್ನು ಶೀಘ್ರವೇ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ:ಎಲ್ಲರೂ ಆಗಾಗ ಚೆಕಪ್ ಮಾಡಿಸಿಕೊಳ್ಳಿ; ಸ್ಪಂದನಾ ನಿಧನದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ
ದೆಹಲಿಯ ಏಮ್ಸ್‌ನ ತುರ್ತು ಚಿಕಿತ್ಸಾ ವಿಭಾಗದಲ್ಲಿ ದಿಢೀರ್​ ಅಗ್ನಿ ಕಾಣಿಸಿಕೊಂಡಿದ್ದು, ಘಟನೆ ಇಂದು (ಆಗಸ್ಟ್​ 7) ಬೆಳಿಗ್ಗೆ 11:54ರ ಸುಮಾರಿಗೆ ಸಂಭವಿಸಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದ್ದು, ಇದೀಗ ಬೆಂಕಿಯ ತೀವ್ರತೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದೆ.
Delhi: A fire broke out in the endoscopy room of AIIMS. All people evacuated
(Inside visuals)pic.twitter.com/3OdlpSRoLo
— ANI (@ANI)August 7, 2023

ಹಳೆ ಒಪಿಡಿ ಕಟ್ಟಡದ ಎರಡನೇ ಮಹಡಿಯಲ್ಲಿರುವ ಎಂಡೋಸ್ಕೋಪಿ ಕೊಠಡಿಯ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎಲ್ಲಾ ರೋಗಿಗಳನ್ನು ಸ್ಥಳಾಂತರಗೊಳಿಸಿದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ,(ಏಜೆನ್ಸೀಸ್).
ಸಿದ್ದರಾಮಯ್ಯನವರ 80% ಸರ್ಕಾರದಲ್ಲಿ ಎಲ್ಲಾ ‘ಕ್ಯಾಶ್​ ಆ್ಯಂಡ್​​ ಕ್ಯಾರಿ’; ಅಧಿಕಾರಿಗಳಿಗೆ ಹಣಕ್ಕಾಗಿ ಎಷ್ಟು ಕಾಡಿರಬೇಕು ಇವರು?: ಬಸನಗೌಡ ಪಾಟೀಲ್​ ಯತ್ನಾಳ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
