ವಿಶಾಖಪಟ್ಟಣಂ ಮೀನುಗಾರಿಕಾ ಬಂದರಿನಿಂದ ಕೆಲವೇ ಅಂತರಗಳಷ್ಟು ದೂರ ಮೀನುಗಾರಿಕೆಗೆ ತೆರಳಿದ್ದ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ಬಂದರಿನಿಂದ ಕಣ್ಣಳತೆ ದೂರಲ್ಲಿ ಸಮುದ್ರದ ಮಧ್ಯ ಬೋಟ್​​ನಿಂದ ಕಪ್ಪಾದ ಹೊಗೆ ಹೋಗುತ್ತಿರುವ ಫೋಟೋ ವೈರಲ್​ ಆಗಿದೆ.ಮೀನುಗಾರಿಕಾ ದೋಣಿಯಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಆಂಧ್ರಪ್ರದೇಶ ಬಂದರು ಠಾಣೆ ಪೊಲೀಸರು ತಿಳಿಸಿದ್ದಾರೆ. ಹಾಗೇ, ಯಾವುದೇ ಸಾವು-ನೋವು ಉಂಟಾಗಲಿಲ್ಲ ಎಂದೂ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ:VIDEO| ಏಲಿಯನ್​ ರೀತಿಯ ಮೇಕೆ: ಮೂಗಿಲ್ಲ ಆದ್ರೆ ಬಾಯಿಯೊಳಗಿದೆ ಕಣ್ಣು, ವಿಚಿತ್ರ ಹುಟ್ಟಿಗೆ ಕಾರಣವೇನು?
ಸಾಗರದಲ್ಲಿರುವ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಮೊದಲು ಪೊಲೀಸ್​ ಅಧಿಕಾರಿಯೋರ್ವ ಮೊದಲು ನೋಡಿದ್ದಾರೆ. ಅದರಲ್ಲಿರುವ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ವಿಶಾಖಪಟ್ಟಣಂ ಡಿಸಿಪಿ ಸುರೇಶ್​ ಬಾಬು ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್​)
ಕೋವಿಡ್​19: ಮರಣ ದರ ತಗ್ಗಿಸುವಲ್ಲಿ ಕ್ರಮ ಕೈಗೊಳ್ಳಬೇಕೆಂದು ರಾಜ್ಯಗಳಿಗೆ ಕೇಂದ್ರದ ಸೂಚನೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen − eleven =
Remember me
