ಒಡಿಶಾ:ಒಡಿಶಾದ ಬಾಲೇಶ್ವರ ಜಿಲ್ಲೆಯ ರುಪ್ಸಾ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್​ ಟ್ರೈನಿನ ವ್ಯಾಗನ್​ಗೆ ಬೆಂಕಿ ಹೊತ್ತಿಕೊಂಡು ಕೆಲ ಕಾಲ ಆತಂಕದ ವಾತವರಣ ನಿರ್ಮಾಣವಾಗಿತ್ತು.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಸಿ ವರದಿ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ಧಾರೆ.
ಒಡಿಶಾದ ಬಾಲಸೋರ್​ನಲ್ಲಿ ಜೂನ್ 2ರಂದು ಸಂಭವಿಸಿದ ತ್ರಿವಳಿ ರೈಲುಗಳ ಅಪಘಾತದಲ್ಲಿ 300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು, ಒಂದು ಸಾವಿರಕ್ಕೂ ಹೆಚ್ಚಿನ ಜನ ಗಂಭೀರವಾಗಿ ಗಾಯಗೊಂಡಿದ್ದರು.
VIDEO | A wagon of a stationary goods train caught fire at Rupsa railway station in Odisha’s Balasore earlier today.pic.twitter.com/vAGfLYXihA— Press Trust of India (@PTI_News)June 10, 2023

VIDEO | A wagon of a stationary goods train caught fire at Rupsa railway station in Odisha’s Balasore earlier today.pic.twitter.com/vAGfLYXihA

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 6 =
Remember me
