ಮುಂಬೈ:ದಕ್ಷಿಣ ಮುಂಬೈನ ಲಾಲ್​ಬೌಗ್​ ಏರಿಯಾದ 64 ಅಂತಸ್ತಿನ 19ನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 7 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಈ ಘಟನೆ ದಕ್ಷಿಣ ಮುಂಬೈನ ಐಷಾರಾಮಿ ಅಪಾರ್ಟ್​ಮೆಂಟ್​ ಅವಿಘ್ ಪಾರ್ಕ್​ ಸೊಸೈಟಿಯಲ್ಲಿ ನಡೆದಿದೆ.
ಬಹುಮಹಡಿಯ ಕಟ್ಟಡಿಯಲ್ಲಿ ಬೆಂಕಿ ಧಗಧಗನೇ ಉರಿಯುತ್ತಿರುವ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಭಾರೀ ಪ್ರಮಾಣದ ಬೆಂಕಿಯಿಂದ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದ್ದು, ಗಾಳಿಯಲ್ಲಿ ಹೊಗೆ ಹಾರುತ್ತಿರುವ ದೃಶ್ಯ ಹಲವು ಮೈಲಿಗಳವರೆಗೆ ಕಾಣುತ್ತದೆ.
ಮುಂಬೈ ಮೇಯರ್​ ಕಿಶೋರಿ ಪಡ್ನೇಕರ್​ ಮತ್ತು ಇತರೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಅಗ್ನಿಶಾಮಕ ಮತ್ತು ಪೊಲೀಸ್​ ಸಿಬ್ಬಂದಿ ಸ್ಥಳದಲ್ಲಿ ತಮ್ಮ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಓರ್ವ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.(ಏಜೆನ್ಸೀಸ್​)
ಅ.24ಕ್ಕೆ ಪೊಲೀಸ್​ ಪೇದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ: ಹಾಲ್​ಟಿಕೆಟ್​ ಇಲ್ಲದಿದ್ದರೂ ಪರೀಕ್ಷೆಗೆ ಅವಕಾಶ

ಚಿರು ಪುತ್ರನಿಗೆ ಹುಟ್ಟುಹಬ್ಬದ ಸಂಭ್ರಮ: ಮಗನೇ ನೀನೇ ನನ್ನ ಪ್ರಪಂಚ, ಐ ಲವ್​ ಯೂ ಕಂದ… ಎಂದು ಬರೆದ ಮೇಘನಾ

ಜಾಸ್ತಿ ಹಣ ಕೊಟ್ಟರೆ ಓಕೆ! ಸೌತ್​ ಬ್ಯೂಟಿ ಅಮಲಾ ಪೌಲ್ ಕುರಿತ ಬಿಸಿ ಬಿಸಿ ಸುದ್ದಿ ಇದು​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 8 =
Remember me
