ತಮಿಳುನಾಡು:ಕಾಂಚೀಪುರಂ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಇಂದು ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದ ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಅಲ್ಲದೆ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಇದನ್ನೂ ಓದಿ:ಟೀಂ ಇಂಡಿಯಾಗೆ ಜಹೀರ್ ಖಾನ್​ನಂಥ ಎಡಗೈ ವೇಗಿಯ ಅವಶ್ಯಕತೆಯಿದೆ; ಆರ್​.ಅಶ್ವಿನ್
ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದ ಸಮಯದಲ್ಲಿ ಸುಮಾರು 30ಕ್ಕೂ ಅಧಿಕ ಮಂದಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಗೋದಾಮಿನಲ್ಲಿದ್ದ ಪಟಾಕಿಗಳು ಸಿಡಿಯಲಾರಂಭಿಸಿದ್ದು, ಸ್ಫೋಟದ ತೀವ್ರತೆಗೆ ಗೋದಾಮು ಕುಸಿದು ಬಿದ್ದಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ ಬೀಡು ಬಿಟ್ಟಿದ್ದು, ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದೆ.(ಏಜೆನ್ಸೀಸ್) ಇದನ್ನೂ ಓದಿ:ದೂರು ನೀಡಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆ ಪ್ರಕರಣ; ಕೊಡಿಗೆಹಳ್ಳಿ ಇನ್ಸ್​ಪೆಕ್ಟರ್ ಅಮಾನತು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
