ಚೆನ್ನೈ:ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ತೂತುಕುಡಿಯಲ್ಲಿ ನಡೆದಿದೆ.
ಮೃತರನ್ನು ಮುತ್ತುಕಣ್ಣನ್ (21) ಮತ್ತು ವಿಜಯ್ (25) ಎಂದು ಗುರುತಿಸಲಾಗಿದ್ದು, ಸೆಲ್ವಂ (21), ಪ್ರಶಾಂತ್ (20), ಸೆಂಧುರ್ಕನಿ (45), ಮುತ್ತುಮರಿ (41) ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಾತಾಂಕುಳಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಟ್ವೀಟ್​ ಮಾಡಿ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಮೃತರಿಗೆ ತಲಾ 3 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿರುವ ಸಿಎಂ ಸ್ಟಾಲಿನ್​ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
Tamil Nadu: Two people, Muthukannan (21) and Vijay (25) died in a blast at a private firecrackers factory in Thoothukudi last evening. Four others – Selvam (21), Prashanth (20), Sendhurkani (45), Muthumari (41) were grievously injured and are undergoing treatment in Sathankulam…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 2 =
Remember me
