ಪಂಜಾಬ್​:ಪಂಜಾಬ್‌ ಸೇನಾ ನೆಲೆ ಪ್ರವೇಶಕ್ಕೆ ಯತ್ನಿಸುತ್ತಿರುವ ಉಗ್ರರರಲ್ಲಿ ನಾಲ್ವರನ್ನು ಪಂಜಾಬ್​​ ಸೇನೆ ಹೊಡೆದುರುಳಿಸಿದೆ.
ಪಂಜಾಬ್‌ನ ಭತಿಂಡಾ ಮಿಲಿಟರಿ ನೆಲೆಯ ಒಳಗೆ ಇಂದು ಮುಂಜಾನೆ ಸಂಭವಿಸಿದ ಗುಂಡಿನ ದಾಳಿದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಭಾರತೀಯ ಸೇನೆಯ ನೈಋತ್ಯ ಕಮಾಂಡ್‌ ಹೇಳಿದ್ದಾರೆ. ಬೆಳಗ್ಗೆ 4.35ರ ಹೊತ್ತಿಗೆ ಮಿಲಿಟರಿ ನೆಲೆಯ ಒಳಗೆ ಗುಂಡಿನ ದಾಳಿ ನಡೆದಿದೆ.
ಪ್ರದೇಶದ ಒಳಗೆ ಯಾರೋ ಅಪರಿಚಿತರು ಪ್ರವೇಶ ಮಾಡಿದ್ದನ್ನು ಅರಿತ ಕೂಡಲೇ ತುರ್ತು ಪ್ರತಿರೋಧ ತಂಡಗಳು ಕಾರ್ಯಾಚರಣೆಗೆ ಇಳಿದವು. ಶೋಧ ಕಾರ್ಯಾಚರಣೆ ಈಗಲೂ ಮುಂದುವರಿಯುತ್ತಿವೆ ಎಂದು ಸೇನೆ ತಿಳಿಸಿದೆ.
ಇದನ್ನೂ ಓದಿ:ತಲೆ ಮೇಲೆ ಕಲ್ಲು ಹಾಕಿ ಬರ್ಬರ ಹತ್ಯೆ; ಒಂದೇ ಘಂಟೆಯಲ್ಲಿ ಆರೋಪಿಗಳು ಅರೆಸ್ಟ್​​!
ಉಗ್ರರಿಗಾಗಿ ಶೋಧ:ಸಂರಕ್ಷಿತ ಕ್ಯಾಂಪಸ್‌ನ ಒಳಗೆ ಯಾರೋ ಬಂದಿದ್ದನ್ನು ಅರಿತು ಸೇನಾ ಯೋಧರೊಬ್ಬರು ಗುಂಡಿನ ದಾಳಿ ನಡೆಸಿದ್ದರೆ ಎಂದು ಬತಿಂಡಾದ ಎಸ್‌ಎಸ್‌ಪಿ ಗುಲ್‌ನೀತ್‌ ಖುರಾನಾ ತೀಳಿಸಿದ್ದಾರೆ. ಘಟನೆಯ ಹೆಚ್ಚಿನ ವಿವರ ತಿಳಿದುಬಂದಿಲ್ಲ.‘
ಈ ಘಟನೆಯ ನಂತರ ಸ್ಟೇಷನ್ ಕ್ವಿಕ್ ರಿಯಾಕ್ಷನ್ ತಂಡಗಳನ್ನು ಸಕ್ರಿಯಗೊಳಿಸಲಾಗಿದೆ. ಸುತ್ತಮುತ್ತಲಿನ ಪ್ರದೇಶವನ್ನು ಸುತ್ತುವರೆದಿದೆ ಮತ್ತು ಸೀಲ್ ಮಾಡಲಾಗಿದೆ. ಶೋಧ ಕಾರ್ಯಗಳು ಪ್ರಗತಿಯಲ್ಲಿದೆ.
ಹೊಳೆಯುವ ಪ್ಲಾಸ್ಟಿಕ್ ತರಹದ ಚರ್ಮದೊಂದಿಗೆ ಜನಿಸಿದ ಮಗು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − thirteen =
Remember me
