ಮುಂಬೈ:ಬಾಲಿವುಡ್  ನಟ ಸಲ್ಮಾನ್ ಖಾನ್ ಅವರ ಮುಂಬೈನಲ್ಲಿರುವ ನಿವಾಸದ ಹೊರಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಜಾನೆ 5ಗಂಟೆಗೆ ಗುಂಡಿನ ದಾಳಿ ಸಂಭವಿಸಿದೆ. ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತರು ಈ ಈ ಗುಂಡಿನ ದಾಳಿ ನಡೆಸಿದ್ದಾರೆ.ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ.
ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ರಸ್ತೆಯ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಡಿಸಿಪಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಮುಂಬೈ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಗುಂಡು ಹಾರಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ಶುರು ಮಾಡಿದ್ದಾರೆ.  ಸಲ್ಮಾನ್ ಖಾನ್ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
