ನವದೆಹಲಿ:ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ವಿವಿಧ ರಾಜ್ಯಗಳ 36 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕದ ಆ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಪ್ರಕಟಿಸಲಾಗಿದೆ.
ಇದನ್ನೂ ಓದಿ:ರಾಹುಲ್​ಗಾಂಧಿ ಅಮೇಠಿ ಬಿಟ್ಟು ವಯನಾಡ್​ನಿಂದ ಸ್ಪರ್ಧಿಸುವುದೇಕೆ? ಬಿಜೆಪಿ ಹೇಳಿದ ಕಾರಣ ಹೀಗಿದೆ..
ಕರ್ನಾಟಕದಲ್ಲಿ 28ಕ್ಷೇತ್ರಗಳಿದ್ದು 5ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಬಿಜಾಪುರ ಎಸ್​ಸಿ ಕ್ಷೇತ್ರಕ್ಕೆ ಎಚ್​.ಆರ್​.ಆಲ್ಗೂರ್​(ರಾಜು), ಶಿವಮೊಗ್ಗ – ಗೀತಾಶಿವರಾಜ್​ ಕುಮಾರ್​, ಹಾಸನ-ಎಂಶ್ರೇಯಸ್​ ಪಟೇಲ್​, ತುಮಕೂರು-ಎಸ್​.ಪಿ.ಮುದ್ದಹನುಮೇಗೌಡ, ಮಂಡ್ಯ-ವೆಂಕಟರಾಮೇಗೌಡ(ಸ್ಟಾರ್ ಚಂದ್ರು) ಅವರಿಗೆ ಟಿಕೆಟ್​ ಘೋಷಿಸಲಾಗಿದೆ.
ಗುರುವಾರ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಪಿಪಿ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ನೇತೃತ್ವದಲ್ಲಿ ಪಕ್ಷದ ‘ಕೇಂದ್ರ ಚುನಾವಣಾ ಸಮಿತಿ’ ಸಭೆ ನಡೆಸಿ ಕರ್ನಾಟಕ, ತೆಲಂಗಾಣ, ದೆಹಲಿ, ಕೇರಳ, ಹರಿಯಾಣ, ತ್ರಿಪುರ, ಸಿಕ್ಕಿಂ, ಮೇಘಾಲಯ ಮತ್ತು ಮಣಿಪುರ. ರಾಜ್ಯಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕುರಿತು ಚರ್ಚೆ ನಡೆಸಿತು. ರಾಹುಲ್ ಗಾಂಧಿ ಹಾಜರಿದ್ದರು.
ಜೆಎನ್‌ಯು ಕ್ಯಾಂಪಸ್​ನಲ್ಲಿ ನಗ್ನವ್ಯಕ್ತಿ ಪ್ರತ್ಯಕ್ಷ..ವಿವಿ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + two =
Remember me
