ಭೋಪಾಲ್:ವರ ಸೇರಿ ಸುಮಾರು 45ಕ್ಕೂ ಅಧಿಕ ಜನರನ್ನು ಕರೆದೊಯ್ಯುತ್ತಿದ್ದ ಲಾರಿಯೊಂದು ಪಲ್ಪಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿ, 36 ಜನರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್​ ಜಿಲ್ಲೆಯಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಇಲ್ಲಿನ ದೋಲಾರ್​ ಗ್ರಾಮದಿಂದ ದೋಲ್​​ ಗ್ರಾಮಕ್ಕೆ ಮದುವೆ ಸಮಾರಂಭಕ್ಕೆ ಲಾರಿಯಲ್ಲಿ ವರ ಹಾಗೂ ಕುಟುಂಬಸ್ಥರು ತೆರಳುತ್ತಿದ್ದರು. ಆದರೆ, ಚಾಲಕ ವಾಹನವನ್ನು ವೇಗವಾಗಿ ಚಲಾಯಿಸಿದ ಪರಿಣಾಮ ಆತನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಇದರಿಂದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಉಳಿದ 36 ಜನ ಗಾಯಾಳುಗಳ ಪೈಕಿ 10 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮಾಂಸದ ಅಂಗಡಿ, ಕೋಳಿ ಅಂಗಡಿ ತೆರವುಗೊಳಿಸಿ ಅಶೋಕ್ ಜೀ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
