ನವದೆಹಲಿ:ಇಂದು ಮುಂಜಾನೆ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಬಳಿ ಐವರು ನುಸುಳುಕೋರರನ್ನು ಬಿಎಸ್​ಎಫ್​ ಯೋಧರು ಗುಂಡು ಹೊಡೆದು ಹತ್ಯೆ ಮಾಡಿದ್ದಾರೆ.
ಪಂಜಾಬ್​​ ಅಂತಾರಾಷ್ಟ್ರೀಯ ಗಡಿಯ ಬಳಿ ಇಂದು ಮುಂಜಾನೆ ಕೆಲವರು ಅನುಮಾನಾಸ್ಪದವಾಗಿ ಒಳ ನುಸುಳುತ್ತಿರುವುದುನ್ನು ನೋಡಿದ ಗಡಿ ಭದ್ರತಾ ಪಡೆಯ 103ನೇ ಬೆಟಾಲಿಯನ್​ ಯೋಧರು ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಯೋಧರು ಸುಮ್ಮನೆ ಫೈರಿಂಗ್ ಮಾಡಲಿಲ್ಲ. ಒಳನುಸುಳುತ್ತಿರುವವರನ್ನು ತಡೆಯಲು ಪ್ರಯತ್ನಿಸಿದರು. ಆದರೆ ಅವರೇ ಮೊದಲು ಗುಂಡು ಹಾರಿಸಲು ಶುರು ಮಾಡಿದರು. ಹಾಗಾಗಿ ಅನಿವಾರ್ಯವಾಗಿ ಶೂಟ್ ಮಾಡಬೇಕಾಯಿತು ಎಂದಿದ್ದಾರೆ.ಇಂದು ಮುಂಜಾನೆ ಸುಮಾರು 4.45ರ ಹೊತ್ತಿಗೆ ಘಟನೆ ನಡೆದಿದೆ. (ಏಜೆನ್ಸೀಸ್​)
ಮನೆಮಾಲೀಕನಿಲ್ಲದ ವೇಳೆ ಅವರ ಪತ್ನಿ ಮೇಲೆ ಅತ್ಯಾಚಾರವೆಸಗಿದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 6 =
Remember me
