ಶ್ರೀನಗರ: ಇಸ್ಲಾಮಿಕ್​ ಸ್ಟೇಟ್​ ಆಫ್ ಜಮ್ಮು ಆ್ಯಂಡ್​ ಕಾಶ್ಮೀರ ಸಂಘಟನೆಗೆ ಸೇರಿದ ಐವರು ಉಗ್ರರನ್ನು ಇಂದು ಬಂಡಿಪೋರಾ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.
ಕಾಶ್ಮೀರದಲ್ಲಿರುವ ಸೇನಾ ಶಿಬಿರವೊಂದರ ಮೇಲೆ ದಾಳಿ ನಡೆಸುವ ದೊಡ್ಡ ಯೋಜನೆಯನ್ನೇ ಹಾಕಿಕೊಂಡಿದ್ದ ಇವರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.ಇದನ್ನೂ ಓದಿ:ರಫೇಲ್​ ಯುದ್ಧವಿಮಾನಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಪತ್ರ; ಅಂಬಾಲದಲ್ಲಿ ಹೈಅಲರ್ಟ್​
ಐಸಿಸ್​ನ ಪ್ರದೇಶಿಕ ಸಂಘಟನೆಗಳಾದ ಐಎಸ್​ಜೆಕೆ ಅಥವಾ ವಿಲಾಯಾಹ್-ಅಲ್-ಹಿಂದ್ ಉಗ್ರ ಸಂಘಟನೆಗಳು ಆರ್ಮಿ ಕ್ಯಾಂಪ್ ಮೇಲೆ ದಾಳಿ ನಡೆಸುವ ಸಂಚು ರೂಪಿಸಿವೆ ಎಂಬ ಖಚಿತ ಮಾಹಿತಿ ಮೇರೆಗೆ ಬಂಡಿಪೋರಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಬಂಧಿತರಿಂದ ಮಾರಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಐಎಸ್​ಜೆಕೆ ಉಗ್ರಸಂಘಟನೆ ಯುವಜನರನ್ನು ಭಯೋತ್ಪಾದನೆಗೆ ಸೆಳೆಯುವ ಜತೆ ಉಳಿದ ಕೆಲವು ಉಗ್ರಸಂಘಟನೆಗಳಿಗೂ ಸಹಕಾರ ನೀಡುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)
ಸುಶಾಂತ್​ ಸಿಂಗ್​ ರಜಪೂತ್​ ಮಾದಕ ದ್ರವ್ಯ ವ್ಯಸನಿಯೇ? ತನಿಖೆಯಲ್ಲಿ ಹೊರಬಿತ್ತು ಭಯಾನಕ ಸತ್ಯ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + fourteen =
Remember me
