ನವದೆಹಲಿ:ಸಿನಿಮಾ ತಾರೆಯರು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರ ವಿವರಗಳನ್ನು ಬಳಸಿಕೊಂಡು ಬ್ಯಾಂಕ್‌ಗಳಿಗೆ 50 ಲಕ್ಷ ರೂಪಾಯಿಗೂ ಹೆಚ್ಚು ಹಣವನ್ನು ವಂಚಿಸಿದ ಆರೋಪದ ಮೇಲೆ ಐವರನ್ನು ಪೊಲೀಸರು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಲ್ಲಿ ರಾಹುಲ್ ಗಾಂಧಿಗೆ ಮನೆ ನೀಡಿ; ಅರ್ಜಿ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು!
ಈ ತಂಡ ಮೊದಲು ವಿವಿಧ ಕ್ಷೇತ್ರದ ಗಣ್ಯ ವ್ಯಕ್ತಿಗಳ ಬಗ್ಗೆ ಅಗತ್ಯ ಮಾಹಿತಿಗಳನ್ನು ಕಲೆ ಹಾಕುತ್ತಿತ್ತು. ಬಳಿಕ ಡ್ಯೂಪ್ ಬ್ಯಾಂಕ್‌ಗಳ ಹೆಸರಿನ ನಕಲಿ ಪಾನ್ ಕಾರ್ಡ್‌ಗಳನ್ನು ತಯಾರಿಸುತ್ತಿದ್ದರು. ಇದರ ಸಹಾಯದಿಂದ ಬ್ಯಾಂಕ್​ಗಳಿಗೆ ಹಣ ವಂಚನೆ ಮಾಡುತ್ತಿದ್ದರು ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಎಂಎಸ್ ಧೋನಿ, ಅಭಿಷೇಕ್ ಬಚ್ಚನ್, ಸೋನಮ್ ಕಪೂರ್, ಸಚಿನ್ ತೆಂಡೂಲ್ಕರ್, ಸೈಫ್ ಅಲಿ ಖಾನ್, ಹೃತಿಕ್ ರೋಷನ್, ಆಲಿಯಾ ಭಟ್, ಶಿಲ್ಪಾ ಶೆಟ್ಟಿ ಮತ್ತು ಇತರರ ವಿವರಗಳನ್ನು ಬಳಸಿಕೊಂಡು ಆರೋಪಿಗಳು ಬ್ಯಾಂಕ್‌ಗಳಿಗೆ 50 ಲಕ್ಷಕ್ಕೂ ಹೆಚ್ಚು ಹಣವನ್ನು ವಂಚಿಸಿದ್ದಾರೆ ಎಂದು ಶಹದಾರ ಡಿಸಿಪಿ ರೋಹಿತ್ ಮೀನಾ ಹೇಳಿದ್ದಾರೆ.(ಏಜೆನ್ಸೀಸ್)
ಇದನ್ನೂ ಓದಿ:VIDEO | ಅತ್ತಿಗೆಯೊಂದಿಗೆ ಅಕ್ರಮ ಸಂಬಂಧವಿಲ್ಲ ಎಂಬುದನ್ನು ನಿರೂಪಿಸಲು ‘ಅಗ್ನಿಪರೀಕ್ಷೆ’ ಎದುರಿಸಿದ ತಮ್ಮ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 4 =
Remember me
