ಗುಜರಾತ್​:ಸ್ನೇಹಿತರನ್ನು ರಕ್ಷಿಸಲು ಹೋಗಿ ತಮ್ಮ ಪ್ರಾಣವನ್ನೇ ಕಳೆದುಕೊಂಡ ಘಟನೆ ಗುಜರಾತ್​ನ ಬೋಟಾದ ಹತ್ತಿರ ನಡೆದಿದೆ. ಘಟನೆಯಲ್ಲಿ ಐವರು ಬಾಲಕರು ಮೃತಟ್ಟಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ:ಚುನಾಯಿತ ನೂತನ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ದೌಡು
ರಜೆಯಿದ್ದ ಕಾರಣ ಬಾಲಕರು ಕೃಷ್ಣಸಾಗರ ಸರೋವರದ ನೀರಿನಲ್ಲಿ ಈಜುವ ವೇಳೆ ಐವರ ಪೈಕಿ ಇಬ್ಬರು ಬಾಲಕರು ಮುಳುಗುತ್ತಿದ್ದರು. ಇದನ್ನು ಗಮನಿಸಿ ದಡದಲ್ಲಿದ್ದ ಮೂವರು ಸಹಾಯಕ್ಕೆಂದು ಕೂಡಲೇ ನೀರಿಗೆ ಇಳಿದಿದ್ದಾರೆ. ನೀರಿನಲ್ಲಿ ಸೆಳೆತ ಜಾಸ್ತಿಯಿದ್ದ ಕಾರಣ, ಸೆಳೆತಕ್ಕೆ ಸಿಲುಕಿ ಎಲ್ಲರೂ ಮೃತಪಟ್ಟಿದ್ದಾರೆ.
ಸ್ಥಳೀಯರ ಮೂಲಕ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ, ಕಾರ್ಯಾಚರಣೆ ನಡೆಸಿ ಐದು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತ ಬಾಲಕರು 13 ರಿಂದ 17 ವರ್ಷದವರಾಗಿದ್ದು, ಸ್ಥಳೀಯ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 18 =
Remember me
