ನವದೆಹಲಿ:ತಡೆರಹಿತ ಹಾರಾಟ ನಡೆಸುತ್ತಿದ್ದ ಭಾರತೀಯ ವಾಯುಪಡೆಯ ಎರಡು ಯುದ್ಧ ವಿಮಾನಗಳಿಗೆ ಆಕಾಶದಲ್ಲೇ ಯುನೈಟೆಡ್ ಅರಬ್ ಎಮಿರೇಟ್ಸ್‌ (ಯುಎಇ) ವಾಯುಪಡೆಯ ವಿಮಾನದಿಂದ ಇಂಧನ ಪೂರೈಕೆ ಮಾಡಲಾಗಿದೆ.
ಯುದ್ಧತಂತ್ರದ ನಾಯಕತ್ವ ಕಾರ್ಯಕ್ರಮಕ್ಕಾಗಿ ಈಜಿಪ್ಟ್ ದೇಶಕ್ಕೆ ಸುಮಾರು 6 ಗಂಟೆಗಳ ತಡೆರಹಿತ ಹಾರಾಟ ನಡೆಸಲಾಗಿತ್ತು. ಸುಖೋಯ್ ಸು-30 ಎಂಕೆಐ ಫೈಟರ್‌ಜೆಟ್‌ಗಳಿಗೆ ಯುಎಇ ವಾಯು ಪಡೆಯ ಎಂಆರ್​ಟಿಟಿ ವಿಮಾನ ಇಂಧನ ಸರಬರಾಜು ಮಾಡಿತು.
ಈ ವಿಮಾನ ಇಂಧನ ತುಂಬುವಿಕೆ ಕಾರ್ಯವನ್ನು ಭಾರತೀಯ ವಾಯುಪಡೆಯು ಮುಕ್ತವಾಗಿ ಪ್ರಶಂಸಿಸಿದೆ. ಈ ಮಾಹಿತಿಯನ್ನು ಇಂಡಿಯನ್ ಏರ್​ ಫೋರ್ಸ್​ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.
#IAFdeeply appreciates the in-flight refuelling provided by@UAEAir Force MRTT aircraft which assisted the IAF Su-30 MkI formation to seamlessly undertake nearly 6 hours non-stop ferry while proceeding to Egypt for the Tactical Leadership Program.#DefenceCooperationpic.twitter.com/xsxXYUcuu2— Indian Air Force (@IAF_MCC)June 24, 2022
#IAFdeeply appreciates the in-flight refuelling provided by@UAEAir Force MRTT aircraft which assisted the IAF Su-30 MkI formation to seamlessly undertake nearly 6 hours non-stop ferry while proceeding to Egypt for the Tactical Leadership Program.#DefenceCooperationpic.twitter.com/xsxXYUcuu2
ಮನೆಯಲ್ಲೇ ಶವವಾಗಿ ಪತ್ತೆಯಾದ ಹಿರಿಯ ನಟ ರೈಮೋಹನ್
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 − 3 =
Remember me
