ವಿಜಯವಾಡ:ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ವಿಜಯವಾಡ ಸೇರಿದಂತೆ ವಿವಿಧೆಡೆ ಪ್ರವಾಹ ಏರ್ಪಟ್ಟಿದ್ದು, ಜನ ಜಾನುವಾರು ತತ್ತರಿಸಿ ಹೋಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹೆಲಿಕಾಪ್ಟರ್, ಡ್ರೋನ್‌ಗಳ ಸಹಾಯದಿಂದ ಆಹಾರ ಪದಾರ್ಥಗಳನ್ನು ಪೂರೈಸುತ್ತದೆ. ವಿಜಯವಾಡದಲ್ಲಿ ಆಹಾರಕ್ಕಾಗಿ ಕೆಸರಿನಲ್ಲಿ ಜನ ಮುಗಿಬೀಳುವ ದೃಶ್ಯ ಮನಕಲಕುವಂತಿದ್ದು, ಶಾಕಿಂಗ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಟಾಲಿವುಡ್‌ನಲ್ಲಿ ರೀಲೀಸ್​ ಟ್ರೆಂಡ್: ‘ಮುರಾರಿ’ ಕಲೆಕ್ಷನ್ ಬ್ರೇಕ್​ ಮಾಡಿ ಅಬ್ಬರಿಸುತ್ತಿರುವ ‘ಗಬ್ಬರ್​ಸಿಂಗ್’!
ವಿಜಯವಾಡ ಸಿಂಗ್ ನಗರದಲ್ಲಿ ಬಹುತೇಕ ಮನೆಗಳು ಜಲಾವೃತವಾಗಿದ್ದು, ಮೈದಾನವೊಂದರಲ್ಲಿ ಹೆಲಿಕಾಪ್ಟರ್‌ನಿಂದ ಆಹಾರ ಪೊಟ್ಟಣಗಳನ್ನು ಕೆಳಗೆ ಎಸೆಯಲಾಯಿತು. ಆದರೆ ಮಳೆಗೆ ಮೈದಾನ ಕೆಸರುಮಯವಾಗಿದ್ದು, ಜನರು ನೂಕುನುಗ್ಗಲು ಉಂಟಾಯಿತು. ಕೆಲವರು ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿರುವುದು, ಮಹಿಳೆಯರು ಮತ್ತು ಮಕ್ಕಳು ಬೇಡಿಕೊಳ್ಳುತ್ತಿದ್ದುದು ಕಂಡು ಬಂದಿತು. ಈ ಹೃದಯ ವಿದ್ರಾವಕ ಘಟನೆಯನ್ನು ಅಲ್ಲಿದ್ದ ಕೆಲವರು ಮೊಬೈಲ್​ಗಳಲ್ಲಿ ವೀಡಿಯೋ ಮಾಡಿದ್ದು, ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ಮರುಗುತ್ತಿದ್ದಾರೆ.
ಹಸು ಕಳ್ಳಸಾಗಣೆ ಮಾಡುತ್ತಿದ್ದಾನೆ ಎಂದು ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × 3 =
Remember me
