ಮಹಾರಾಷ್ಟ್ರ:ಇದು ವನ ಹಾಗೂ ವನ್ಯಜೀವಿಗಳ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುವವರೇ ವನ್ಯಪ್ರಾಣಿಗೆ ಬಲಿಯಾದಂಥ ದುರಂತ ಪ್ರಕರಣ. ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ವಾತಿ ದುಮಾನೆ ಎಂಬಾಕೆ ಮೃತಪಟ್ಟವರು.
ಫಾರೆಸ್ಟ್ ಗಾರ್ಡ್​ ಆಗಿ ಕರ್ತವ್ಯದಲ್ಲಿದ್ದ ಇವರು ಅಖಿಲ ಭಾರತ ಹುಲಿ ಗಣತಿ ಕಾರ್ಯದಲ್ಲಿ ತೊಡಗಿದ್ದರು. ಆ ಪ್ರಕ್ರಿಯೆಯಲ್ಲಿ ಮಹಾರಾಷ್ಟ್ರದ ಟಡೋಬಾ ರಾಷ್ಟ್ರೀಯ ಉದ್ಯಾನದಲ್ಲಿ ಇವರು ಕರ್ತವ್ಯನಿರತರಾಗಿದ್ದರು.
ಹುಲಿ ಗಣತಿಯ ಕಾರ್ಯದಲ್ಲಿ ತೊಡಗಿದ್ದ ಫಾರೆಸ್ಟ್ ಗಾರ್ಡ್ ಮೇಲೆ ಹೆಣ್ಣು ಹುಲಿಯೊಂದು ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಸ್ವಾತಿ ದುಮಾನೆ ಕೊನೆಯುಸಿರೆಳೆದಿದ್ದಾರೆ.
ಹೆಂಡತಿಯನ್ನು ಕೊಲ್ಲಲು ಮೂವರನ್ನು ನೇಮಿಸಿದ, ಸಿಕ್ಕಿಬಿದ್ದಾಗ ಬಾಯ್ಬಿಟ್ಟ ಆ ಮತ್ತೊಬ್ಬಳ ವಿಷಯ; 20 ಸಲ ಇರಿದು ಕೊಂದ ಕಿಲ್ಲರ್ಸ್​…
ನಮ್​ ಕಾರು ತೇಲ್ತಿತ್ತು, ಇಂಜಿನ್ನೇ ಆಫ್​ ಆಯ್ತು..; ತಿರುಪತಿಯಲ್ಲಿ ಭಯಂಕರ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದ್ದನ್ನು ವಿವರಿಸಿದ ನಟಿ ತಾರಾ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
