ಅಮರಾವತಿ:ಭಾರತ ಕ್ರಿಕೆಟ್​ ತಂಡ ಮಾಜಿ ಆಟಗಾರ ಅಂಬಟಿ ರಾಯುಡು ಗುರುವಾರ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್​ ಮೋಹನ್​ ರೆಡ್ಡಿ ನೇತೃತ್ವದ ವೈಎಸ್​ಆರ್​ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮುಮದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಅವರು ಗುಂಟೂರು ಕ್ಷೇತ್ರದಿಂದ ಸ್ಫರ್ಧಿಸಲಿದ್ದಾರೆ ಎಂದು ತಿಳಿದು ಬಂದಿದ್ದು, ಈಗಾಗಲೇ ಕ್ಷೇತ್ರ ಪ್ರವಾಸ ಆರಂಭಿಸಿದ್ದಾರೆ.
ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಅಂಬಟಿ ರಾಯುಡು, ಶಿಕ್ಷಣ ಕ್ಷೇತ್ರದಲ್ಲಿ ಸಿಎಂ ಜಗನ್ ತಂದ ಬದಲಾವಣೆಗಳಿಂದ ಮತ್ತು ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ಬಡ ಮಕ್ಕಳನ್ನು ಬೆಳೆಸಲು ಸಿಎಂ ಜಗನ್​ ಮೋಹನ್​ ರೆಡ್ಡಿ ಅವರು ಶ್ರಮಿಸುತ್ತಿದ್ದಾರೆ. ಇದರಿಂದ ಪ್ರಭಾವಿತರಾಗಿ ವೈಎಸ್​ಆರ್​ ಕಾಂಗ್ರೆಸ್​ ಸೇರ್ಪಡೆಯಾಗುತ್ತಿರುವುದಾಗಿ ಅಂಬಟಿ ರಾಯುಡು ತಿಳಿಸಿದ್ದಾರೆ.
#WATCH| Amaravati: Famous Indian cricketer Ambati Tirupati Rayudu joined the YSR Congress Party in the presence of Andhra Pradesh Chief Minister YS Jagan Mohan Reddy and other leaders.pic.twitter.com/WHZMgad3Iu
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
