ಕೋಲ್ಕತ್ತಾ:ಅಂದುಕೊಂಡಂತೆಯೇ ಮಾಜಿ ಕ್ರಿಕೆಟಿಗ ಅರುಣ್​ ಲಾಲ್​ ತಮಗಿಂತ ಅರ್ಧವಯಸ್ಸಿನ ಮಹಿಳೆಯನ್ನು ವಿವಾಹವಾಗಿದ್ದಾರೆ.
ಇತ್ತೀಚೆಗೆ ನಾವಿಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದು, ಮೇ ಮೊದಲ ವಾರದಲ್ಲಿ ಮದುವೆಯಾಗುತ್ತಿದ್ದೇವೆ ಎಂದು ಹೇಳಿಕೊಂಡಿದ್ದರು. ತಮ್ಮ ಮೊದಲ ಪತ್ನಿ ಅನುಮತಿಯಿಂದಲೇ ಎರಡನೇ ಮದುವೆಯಾಗುತ್ತಿರುವುದಾಗಿಯೂ ಘೋಷಿಸಿಕೊಂಡಿದ್ದರು.
66 ವರ್ಷದ ಅರುಣ್​ ಲಾಲ್ ತಮಗಿಂತ 28 ವರ್ಷ ಚಿಕ್ಕವಳಾದ ಬುಲ್​ ಬುಲ್​ ಸಾಹಾ ಅವರನ್ನು ಈ ವಯಸ್ಸಿನಲ್ಲೂ ಪ್ರೀತಿಸಿ ವಿವಾಹವಾಗಿದ್ದಾರೆ. ಸದ್ಯ ಇವರಿಬ್ಬರ ಮದುವೆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ಕೋಲ್ಕತ್ತಾದ ಖಾಸಗಿ ಹೋಟೆಲ್​ವೊಂದರಲ್ಲಿ ಇಬ್ಬರು ಮದುವೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
