ಅಹಮದಾಬಾದ್​:ಗುಜರಾತಿನ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೇಶುಭಾಯ್​ ಪಟೇಲ್​ (92) ಅವರು ಗುರುವಾರ ಕೊನೆಯುಸಿರೆಳೆದಿದ್ದಾರೆ. ಕೇಶುಭಾಯ್​ ಪಟೇಲರು ಎರಡು ಅವಧಿಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.
ಉಸಿರಾಡಲು ತೊಂದರೆಯಾಗುತ್ತಿದೆ ಎಂದು ಗುರುವಾರ ಬೆಳಗ್ಗೆಯಷ್ಟೇ ಮನೆಯವರ ಬಳಿ ಹೇಳಿಕೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಶಿರಾದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯವೇ ಒಳ ಒಪ್ಪಂದ ಆಗಿರಬಹುದು ಎಂದ್ರು ಎಚ್.ಡಿ.ರೇವಣ್ಣ
ಕೇಶುಭಾಯ್​ ಪಟೇಲ್​ ಅವರಿಗೆ ಕಳೆದ ಸೆಪ್ಟೆಂಬರ್​ನಲ್ಲಿ ಕರೊನಾ ಪಾಸಿಟಿವ್​ ಆಗಿತ್ತು. ಆದರೆ, ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಆದರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚೇತರಿಸಿಕೊಂಡಿದ್ದ ಅವರು ಇಂದು ಬೆಳಗ್ಗೆ ಅಹಮದಾಬಾದ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.(ಏಜೆನ್ಸೀಸ್​)
ಗಂಡ ವಿಚಾರಣೆಗೆ ಬರದೇ ಡಿವೋರ್ಸ್​ ಅರ್ಜಿ ವಜಾ ಆದ್ರೆ ಮತ್ತೆ ಹಾಕ್ಬೋದಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
