ಬೆಂಗಳೂರು:ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ ಅವರು ಅನಾರೋಗ್ಯದಿಂದ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಸ್ರೋದ ಈ ಮಾಜಿ ರಾಕೆಟ್ ವಿಜ್ಞಾನಿ, ಎ. ಆರ್. ಕೃಷ್ಣಶಾಸ್ತ್ರಿಗಳ ಮೊಮ್ಮೊಗ, ವಿಜ್ಞಾನ ಲೇಖಕರಾಗಿದ್ದ ಸಿ.ಆರ್. ಸತ್ಯ (80) ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಕೊನೆಯುಸಿರೆಳದಿದ್ದಾರೆ.
ಇಸ್ರೋದ ಈ ಮಾಜಿ ರಾಕೆಟ್ ವಿಜ್ಞಾನಿ, ಸಿ.ಆರ್. ಸತ್ಯ. ಇಸ್ರೋದ ರಾಕೆಟ್ ಮೈಲುಗಲ್ಲು ಇಡುವ ಆರಂಭದಲ್ಲಿ ಬೆನ್ನೆಲುಬಾಗಿದ್ದ ಇವರಿಗೆ ಅಣು ತಜ್ಞ ಡಾ. ರಾಜರಾಮಣ್ಣ ಅವರು ಮಾರ್ಗದರ್ಶಕರಾಗಿದ್ದರು. 50 ವರ್ಷಗಳಿಗೂ ಹೆಚ್ಚು ಕಾಲ ಬಾಹ್ಯಾಕಾಶ ರಂಗದಲ್ಲಿ ಅಮೋಘ ಸೇವೆ ಸಲ್ಲಿಸಿದ್ದರು.
ಇದನ್ನೂ ಓದಿ:ಅಮೆಜಾನ್ ಗೇಮಿಂಗ್ ವಿಭಾಗಗಳಲ್ಲಿ 100 ಉದ್ಯೋಗಗಳನ್ನು ಕಡಿತಗೊಳಿಸಿದೆ!ಬಾಹ್ಯಾಕಾಶ ವಿಜ್ಞಾನಿಯಾಗಿರದೆ ಉತ್ತಮ ಬರಹಗಾರರಾಗಿದ್ದರು. ಲಲಿತ ಪ್ರಬಂಧಗಳ ಜೊತೆಗೆ ಅವರು ಬರೆದ ಶಿಶು ಗೀತೆ ‘ ಆಚೆ ಮನೆ ಸುಬ್ಬಮ್ಮನಿಗೆ ಏಕಾದಶಿ ಉಪವಾಸ ‘ ಕೇಳದ ಕನ್ನಡಿಗನಿಲ್ಲ ಎನ್ನವಷ್ಟು ಪ್ರಸಿದ್ದಿ ಪಡೆದಿದೆ.
VIDEO | ಬುಲೆಟ್ ಪ್ರೂಫ್ ‘ಬಕೆಟ್’ ತೊಟ್ಟು ಕೊರ್ಟ್​​ಗೆ ಬಂದ ಇಮ್ರಾನ್ ಖಾನ್!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 + ten =
Remember me
