ತಿರುವನಂತಪುರ:ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್​ ನಾಯಕ ಉಮನ್​ ಚಾಂಡಿ ಇಂದು (ಜುಲೈ 18) ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಉಮನ್​ ಚಾಂಡಿ ಅವರಿಗೆ 79 ವರ್ಷ ವಯಸ್ಸಾಗಿತ್ತು. ಇಂದು ಬೆಳಗಿನ ಜಾವ ಸುಮಾರು 4 ಗಂಟೆಯಲ್ಲಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಚಾಂಡಿ ಅವರು ಎರಡು ಬಾರಿ ಕೇರಳ ಮುಖ್ಯಮಂತ್ರಿಯಾಗಿದ್ದರು.
ಇದನ್ನೂ ಓದಿ:ಅನಾರೋಗ್ಯಕ್ಕೀಡಾದ ಚಾಲಕನನ್ನು ಆಸ್ಪತ್ರೆಗೆ ಸೇರಿಸಿ ಸ್ವತಃ ಬಿಎಂಟಿಸಿ ಬಸ್​ ಚಲಾಯಿಸಿದ ಎಸಿಪಿ ರಾಮಚಂದ್ರ!
ಈ ವರ್ಷದ ಆರಂಭದಲ್ಲಿ ಚಾಂಡಿ ನ್ಯುಮೋನಿಯಾ ಸೋಂಕಿಗೆ ಒಳಗಾದ ಬಳಿಕ ಅವರನ್ನು ತಿರುವನಂತಪುರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿತ್ತು.
ಉಮನ್​ ಚಾಂಡಿ ಅವರ ನಿಧನವನ್ನು ಅವರು ಪುತ್ರ ಚಾಂಡಿ ಉಮ್ಮನ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಕಟಿಸಿದ್ದಾರೆ. “ಅಪ್ಪ ನಿಧನರಾಗಿದ್ದಾರೆ” ಎಂದು ಬರೆದುಕೊಂಡಿದ್ದಾರೆ.(ಏಜೆನ್ಸೀಸ್​)
ಸಹಕಾರಿ ಭ್ರಷ್ಟಾಚಾರಕ್ಕೆ ಬ್ರೇಕ್: ಕಾಮನ್ ಕೇಡರ್ ಅಥಾರಿಟಿ ಜಾರಿಗೆ ಸರ್ಕಾರ ಚಿಂತನೆ

ಸಾಂಸ್ಕೃತಿಕ ಚಟುವಟಿಕೆಗಳಿಗೆ ಬಜೆಟ್​ನಲ್ಲಿ ಅನುದಾನ ಕಡಿಮೆ: ಪರಿಷತ್​ನಲ್ಲಿ ವಿಜಯವಾಣಿ ವರದಿಗಳು ಪ್ರಸ್ತಾಪ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − 1 =
Remember me
