ನವದೆಹಲಿ :ಮಾಜಿ ಕೇಂದ್ರ ಸಚಿವ ಮತ್ತು ಎರಡು ಬಾರಿ ಕಾಂಗ್ರೆಸ್ ಸಂಸದರಾಗಿರುವ ಜಿತಿನ್ ಪ್ರಸಾದ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಂದಿನ ವರ್ಷ ವಿಧಾನಸಭಾ ಚುನಾವಣೆಯನ್ನು ಎದುರಿಸಲಿರುವ ಉತ್ತರಪ್ರದೇಶದಲ್ಲಿ, ಇದು ಕಾಂಗ್ರೆಸ್​ ಪಕ್ಷಕ್ಕೆ ಭಾರೀ ಹೊಡೆತವಾಗಿದೆ.
ಬಿಜೆಪಿ ಮುಖಂಡ ಹಾಗೂ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ದೆಹಲಿ ನಿವಾಸಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದ ಪ್ರಸಾದ, ಅಧಿಕೃತವಾಗಿ ಬಿಜೆಪಿ ಸೇರಿದರು. 2004 ರಲ್ಲಿ ಶಹಜಹಾನ್​ಪುರ್ ಮತ್ತು 2009 ರಲ್ಲಿ ಢೌರಾಹ್ರ ಲೋಕಸಭಾ ಕ್ಷೇತ್ರಗಳಿಂದ ಗೆದ್ದು ಬಂದಿದ್ದ ಜಿತಿನ್​ಪ್ರಸಾದ 2014 ರಲ್ಲಿ ಸೋಲನುಭವಿಸಿದ್ದರು.
ಇದನ್ನೂ ಓದಿ:ನಕ್ಕರಾ ಸಿಎಂ ಸಾಹೇಬ್ರು… ಬಿಗಿಮೋರೆಯ ಮೊಗದಲ್ಲಿ ಚೆಂದದ ನಗು ಹರಿಸಿದ ಮಹಿಳೆ…
ಕಾಂಗ್ರೆಸ್​ ಪಕ್ಷದಲ್ಲಿ ಸಂಘಟನಾತ್ಮಕ ಬದಲಾವಣೆಗಳಾಗಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದ ಜಿ23 ಮುಖಂಡರಲ್ಲಿ ಜಿತಿನ್​ ಪ್ರಸಾದ ಕೂಡ ಒಬ್ಬರಾಗಿದ್ದರು.(ಏಜೆನ್ಸೀಸ್)
ಹಾಸನ, ಶಿವಮೊಗ್ಗಕ್ಕೆ ಸಿಎಂ ಯಡಿಯೂರಪ್ಪ ಪ್ರವಾಸ

ಒಂದು ಹಣ್ಣಿಗೆ 1,000 ರೂ. ಬೆಲೆ ಬಾಳುವ ನೂರ್​ಜಹಾನ್ ಮಾವಿನಹಣ್ಣು!

ನೂತನ ಜಿಲ್ಲಾಧಿಕಾರಿ ಗೌತಮ್ ಬಗಾದಿ ಅಧಿಕಾರ ಹಸ್ತಾಂತರಕ್ಕೂ ಬಾರದ ರೋಹಿಣಿ ಸಿಂಧೂರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 6 =
Remember me
