ಆಫ್ಘಾನಿಸ್ತಾನವನ್ನು ತನ್ನ ತೆಕ್ಕೆಗೆತೆಗೆದುಕೊಂಡು ಅಟ್ಟಹಾಸ ಮೆರೆಯುತ್ತಿರುವ ತಾಲಿಬಾನ್ ಉಗ್ರರ ಕುರಿತಂತೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇಂದು ಅಮೆರಿಕದ ಸೇನಾಪಡೆಗಳು ಸಂಪೂರ್ಣವಾಗಿ ಆಫ್ಘಾನಿಸ್ತಾನವನ್ನು ತೊರೆದ ಬೆನ್ನಲ್ಲೇ, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹೀದ್ ಅಫ್ರಿದಿ ತಾಲಿಬಾನ್ ಪರ ಮಾತನಾಡಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ 41 ವರ್ಷದ ಪಾಕ್ ಮಾಜಿ ಆಲ್ರೌಂಡರ್, ತಾಲಿಬಾನಿಗಳು ಈಗ ಸಕಾರಾತ್ಮಕ ಮನೋಭಾವ ಹೊಂದಿದ್ದಾರೆ. ಮಹಿಳೆಯರಿಗೆ ಕೆಲಸ ಮಾಡಲು ಅನುಮತಿ ನೀಡುತ್ತಿದ್ದಾರೆ. ಅವರು ಕ್ರಿಕೆಟ್ ಅನ್ನೂ ತುಂಬಾ ಇಷ್ಟಪಡುತ್ತಾರೆ ಎಂದು ಹೇಳಿದ್ದರು.
ಅಫ್ರಿದಿ ಅವರ ಈ ಹೇಳಿಕೆ ಇದೀಗ ವ್ಯಾಪಕ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಮುಗಿಬಿದ್ದಿದ್ದಾರೆ. ಅಲ್ಲದೇ ನೀವೆ ಅವರ ಮುಂದಿನ ಪಿಎಂ ಎಂದು ಟಾಂಗ್ ಕೊಟ್ಟಿದ್ದಾರೆ.
❝Taliban have come with a very positive mind. They're allowing ladies to work. And I believe Taliban like cricket a lot❞ Shahid Afridi. He should be Taliban's next PM.pic.twitter.com/OTV8zDw1yu
— Naila Inayat (@nailainayat)August 30, 2021

ಅಪ್ರಾಪ್ತರ ಲವ್​ ಕೇಸ್​: ಮಾನಸಿಕ ಖಿನ್ನತೆ, ಬಾಲಮಂದಿರದಲ್ಲೇ ಆತ್ಮಹತ್ಯೆಗೆ ಶರಣಾದ ಬಾಲಕಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + nine =
Remember me
