ನವದೆಹಲಿ :ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜೀ ಅವರ ಆರೋಗ್ಯ ಬಿಗಡಾಯಿಸಿದೆ. ಸಂಪೂರ್ಣ ಕೋಮಾಕ್ಕೆ ಜಾರಿದ್ದಾರೆ ಎಂದು ಚಿಕಿತ್ಸೆ ನೀಡುತ್ತಿರುವ ದೆಹಲಿಯ ಆರ್ಮಿ ರಿಸರ್ಚ್​ ಆ್ಯಂಡ್​ ರೆಫೆರಲ್​ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.ಪ್ರಣಬ್​ ಮುಖರ್ಜಿ ಅವರನ್ನು ವೆಂಟಿಲೇಟ್​ ಸಹಾಯದಲ್ಲೇ ಇಡಲಾಗಿದ್ದು, ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಇಂದು ಬೆಳಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.
ಆಗಸ್ಟ್​ 10ರಂದು ಮಿದುಳು ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಣಬ್ ಮುಖರ್ಜಿ ಅವರಲ್ಲಿ ಕರೊನಾ ಸೋಂಕು ಕೂಡ ದೃಢಪಟ್ಟಿದೆ. ಸರ್ಜರಿ ಆದ ದಿನದಿಂದಲೂ ಅವರ ಆರೋಗ್ಯ ಹದಗೆಡುತ್ತಿದೆ. (ಏಜೆನ್ಸೀಸ್​)
ಗೋಶಾಲೆಯಲ್ಲಿ ಒಂದೇ ದಿನ 10 ಹಸುಗಳು ಸಾವು; ತಪ್ಪಿತಸ್ಥರನ್ನು ಬಿಡುವುದಿಲ್ಲವೆಂದ ಜಿಲ್ಲಾಧಿಕಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 11 =
Remember me
