ನವದೆಹಲಿ:ಈಗಾಗಲೇ ಹಲವು ಕೇಂದ್ರ ಸಚಿವರು ಕರೊನಾ ಸೋಂಕಿಗೆ ಒಳಗಾಗಿದ್ದಾರೆ. ಗೃಹ ಸಚಿವ ಅಮಿತ್​ ಷಾ ಅವರು ಸೋಂಕಿನಿಂದ ಮುಕ್ತರಾಗಿ, ನಿನ್ನೆ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ.  ಇದೀಗ ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ.
ಪ್ರಣಬ್​ ಮುಖರ್ಜಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ನಾನು ಬೇರೆ ಕೆಲವು ಕಾರಣಕ್ಕಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದೆ. ಇಂದು ಕೊವಿಡ್​ ಟೆಸ್ಟ್​ಗೆ ಕೂಡ ಒಳಗಾಗಿದ್ದು, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಕಳೆದ ಒಂದು ವಾರದಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ದಯವಿಟ್ಟು ಕರೊನಾ ಟೆಸ್ಟ್​ಗೆ ಒಳಗಾಗಿ. ಈಗಲೇ ಐಸೋಲೇಟ್​ ಆಗಿ ಎಂದು ಮನವಿ ಮಾಡಿದ್ದಾರೆ. (ಏಜೆನ್ಸೀಸ್​)
ಅರ್ಚಕರ ಭೂಸಮಾಧಿ ಸ್ಥಳದಲ್ಲಿ ಸಿಕ್ಕಿದೆ ‘ಸಮಾಧಿ ನಿರ್ಣಯ’ ಪುಸ್ತಕ! ಉತ್ತರ ಸಿಗದ ಮರಣ ರಹಸ್ಯ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 14 =
Remember me
