ಬೆಂಗಳೂರು:ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ರಾಜ್ಯಸಭೆ ಸದಸ್ಯರಾಗಿ ಇಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು.
ಜೂನ್ 12 ರಂದು ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಎಚ್​ಡಿಡಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಜು.22ರಂದು ರಾಜ್ಯಸಭೆ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಾಗಿತ್ತು. ಆದರೆ, ಅನಾರೋಗ್ಯ ಮತ್ತು ಕರೊನಾ ಸಾಂಕ್ರಾಮಿಕದ ಕಾರಣ ದೇವೇಗೌಡರು ನವದೆಹಲಿಗೆ ಪ್ರಯಾಣಿಸಲು ಆಗಿರಲಿಲ್ಲ.
ಇದನ್ನೂ ಓದಿ:ಇಂಜಿನಿಯರ್​ ವಿದ್ಯಾರ್ಥಿಗಳಿಂದ ಕಡಿಮೆ ವೆಚ್ಚದ ಇ-ಬೈಕ್​ ಸಂಶೋಧನೆ: ಗಂಟೆಗೆ ಎಷ್ಟು ಕಿ.ಮೀ ಚಲಿಸಬಲ್ಲದು?
ಸಂಸತ್​ ಅಧಿವೇಶನ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯರಾಗಿ ಎಚ್​ಡಿಡಿ ಪ್ರಮಾಣ ವಚನ ಸ್ವೀಕರಿಸಿದರು. ಕರೊನಾ ಪ್ರಕರಣಗಳ ಏರಿಕೆಯಿಂದಾಗಿ ಸಂಸತ್​ ಅಧಿವೇಶನ ಮೊಟಕುಗೊಳ್ಳುವ ಸಾಧ್ಯತೆ ಇದೆ.(ಏಜೆನ್ಸೀಸ್​)
Delhi: Former Prime Minister & Janata Dal-Secular leader HD Deve Gowda takes oath as Rajya Sabha memberpic.twitter.com/54BWzlgYrc
— ANI (@ANI)September 20, 2020

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × two =
Remember me
