ನವದೆಹಲಿ:ದೆಹಲಿಯ ಗಡಿ ಭಾಗದಲ್ಲಿ ರೈತ ಹೋರಾಟದ ಕಿಚ್ಚು ಹೆಚ್ಚಾಗಿದ್ದು, ಒಗ್ಗಟ್ಟು ತೋರುವ ನಿಟ್ಟಿನಲ್ಲಿ ರೈತನೊಬ್ಬ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂಗು ಗಡಿಯಲ್ಲಿ ನಡೆದಿದೆ. ರೈತರ ದುಸ್ಥಿತಿಯನ್ನು ನೋಡಲಾಗದೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್​ ನೋಟ್​ ಬರೆದಿಟ್ಟ ರೈತ ಸಾವಿಗೆ ಶರಣಾಗಿದ್ದಾನೆ.
ಇದನ್ನೂ ಓದಿ:‘ಮುಸ್ಲಿಂ ಮತದಾರರು ನಿಮ್ಮ ಆಸ್ತಿ ಅಲ್ಲ! ನಮ್ಮನ್ನು ಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ’ ದೀದೀಗೆ ಓವೈಸಿ ತಿರುಗೇಟು
ಹರಿಯಾಣದ ಕರ್ನಾಲ್​ನ ಸಂತ ಬಾಬಾ ರಾಮ್​ಸಿಂಗ್​ ಮೃತ ದುರ್ದೈವಿ. ಈತ ಕರ್ನಾಲ್​ನ ಎಸ್​ಜಿಪಿಸಿ ಮುಖಂಡನಾಗಿದ್ದ. ಈತನಿಗೆ ಕರ್ನಾಲ್​ ಮತ್ತು ಸುತ್ತಮುತ್ತ ದೊಡ್ಡ ಪ್ರಮಾಣದ ಅನುಯಾಯಿಗಳಿದ್ದರು ಎನ್ನಲಾಗಿದೆ.
ಇದನ್ನೂ ಓದಿ:ಮದುವೆಯಾದ ಸ್ನೇಹಿತ ಪಾರ್ಟಿಗೆ ಕಡಿಮೆ ಹೆಂಡ ತಂದ! ನೀ ಬದುಕಲು ಯೋಗ್ಯನಲ್ಲ ಎಂದು ಕೊಂದೇ ಬಿಟ್ಟರು ಸ್ನೇಹಿತರು
ರಾಮ್​ಸಿಂಗ್​ನ ದೇಹದ ಬಳಿಯೇ ಆತ ಬರೆದಿಟ್ಟಿದ್ದ ಡೆತ್​ ನೋಟ್​ ಪತ್ತೆಯಾಗಿದೆ. “ರೈತರ ದುಸ್ಥಿತಿ ಮತ್ತು ಸರ್ಕಾರದ ದಬ್ಬಾಳಿಕೆಯಿಂದಾಗಿ ನಾನು ನೊಂದಿದ್ದೀನಿ. ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿದು ಹೆಣಗಾಡುತ್ತಿರುವ ರೈತರ ದುಃಸ್ಥಿತಿಗೆ ನಾನು ಸಾಕ್ಷಿಯಾಗಿದ್ದೇನೆ. ಸರ್ಕಾರವು ಅವರಿಗೆ ನ್ಯಾಯ ನೀಡುತ್ತಿಲ್ಲ ಎಂದು ನನಗೆ ನೋವಾಗಿದೆ. ಇದು ದೊಡ್ಡ ಅಪರಾಧ. ನನ್ನ ಆತ್ಮಹತ್ಯೆ ಸರ್ಕಾರದ ದಬ್ಬಾಳಿಯೆ ವಿರುದ್ಧದ ಧ್ವನಿಯಾಗಿದೆ” ಎಂದು ಡೆತ್​ನೋಟ್​ನಲ್ಲಿ ಬರೆಯಲಾಗಿದೆ. (ಏಜೆನ್ಸೀಸ್​)
ಕತ್ತೆ ಸಗಣಿಯಿಂದ ತಯಾರಾಗುತ್ತೆ ಕಾರದ ಪುಡಿ, ಅರಿಶಿಣ ಪುಡಿ, ದನಿಯಾ ಪುಡಿ! ಸಿಎಂ ಯೋಗಿ ಸಂಘಟನೆಯ ನಾಯಕ ಅರೆಸ್ಟ್​!

ಈ ಕೇಸ್​ ಸಾಲ್ವ್​ ಮಾಡೋಕೆ ಸಹಾಯ ಮಾಡಿದರೆ ನಿಮಗೆ ಸಿಗುತ್ತೆ 2.7 ಕೋಟಿ ರೂಪಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
