ನವದೆಹಲಿ:ಹಿರಿಯ ಸಮಾಜವಾದಿ ನಾಯಕ, ಮಾಜಿ ಕೇಂದ್ರ ಸಚಿವ ಶರದ್ ಯಾದವ್‌ (75) ನಿಧನರಾಗಿದ್ದಾರೆ. ಶರದ್ ಯಾದವ್ ಅವರ ಆರೋಗ್ಯದಲ್ಲಿ ಇತ್ತೀಚೆಗೆ ವ್ಯತ್ಯಯ ಉಂಟಾಗಿತ್ತು. ಹೀಗಾಗಿ ಅವರನ್ನು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗೆ ಮೃತಪಟ್ಟಿದ್ದಾರೆ. ಶರದ್ ಯಾದವ್ ನಿಧನರಾಗಿರುವುದನ್ನು ಅವರ ಪುತ್ರಿ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ.
Former Union Minister Sharad Yadav passes away, confirms his daughter through a Facebook post.pic.twitter.com/p56lUeqz7B— ANI (@ANI)January 12, 2023
Former Union Minister Sharad Yadav passes away, confirms his daughter through a Facebook post.pic.twitter.com/p56lUeqz7B
2003ರಿಂದ 2016ರವರೆಗೆ ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿದ್ದ, ಶರದ್ ಯಾದವ್, ಮಧ್ಯಪ್ರದೇಶದ ಜಬಲ್ಪುರದಿಂದ ಲೋಕಸಭೆಗೆ ಮೊದಲ ಬಾರಿಗೆ ಪ್ರವೇಶಿಸಿದ್ದರು. ಬಳಿಕ 7 ಬಾರಿ ಲೋಕಸಭೆ ಹಾಗೂ 4 ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
ವಿ.ಪಿ.ಸಿಂಗ್‌, ವಾಜಪೇಯಿರವರ ಸರ್ಕಾರದಲ್ಲಿ ಕೇಂದ್ರದ ಜವಳಿ ಮತ್ತು ಆಹಾರ ಸಂಸ್ಕರಣಾ, ಕಾರ್ಮಿಕ ಇಲಾಖೆ, ನಾಗರಿಕ ವಿಮಾನಯಾನ, ಆಹಾರ ಸಚಿವರಾಗಿದ್ದರು.
I feel very sad to learn about the demise of my long time friend and Janata Parivar colleague Shri#SharadYadav. I had met him a few months back to enquire after his health. May his soul rest in peace. Om Shanti.pic.twitter.com/Fv4pWrd5Ul— H D Devegowda (@H_D_Devegowda)January 12, 2023
I feel very sad to learn about the demise of my long time friend and Janata Parivar colleague Shri#SharadYadav. I had met him a few months back to enquire after his health. May his soul rest in peace. Om Shanti.pic.twitter.com/Fv4pWrd5Ul
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + eight =
Remember me
