ಬಲ್ಲಿಯಾ:ಸುಮಾರು 30 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಗಂಗಾ ನದಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 4 ಜನರು ಮೃತಪಟ್ಟು, 25 ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ದುರಂತವು ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯ ಗಂಗಾಘಾಟ್‌ನಲ್ಲಿ ನಡೆದಿದೆ.
ಇದನ್ನೂ ಓದಿ:ಕಾಫಿ ತೋಟದಲ್ಲಿ ಮಹಿಳೆಯ ಕಾಲು ಪತ್ತೆ ಪ್ರಕರಣ; ದೇಹ ಹುಡುಕಲು ಪೊಲೀಸರಿಂದ ಕೂಂಬಿಂಗ್
ಇಂದು ಮುಂಜಾನೆ ದೋಣಿ ಒಂದು ದಡದಿಂದ ಇನ್ನೊಂದು ದಡಕ್ಕೆ ತೆರಳುತ್ತಿತ್ತು. ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ದೋಣಿಯಲ್ಲಿದ್ದ ಕಾರಣ, ದೋಣಿಯ ಸಮತೋಲನ ತಪ್ಪಿ ಮುಗುಚಿ ನದಿಗೆ ಬಿದ್ದಿದೆ. ಈ ವೇಳೆ ಜನರು ಪ್ರಾಣಭಯದಿಂದ ಕಿರುಚಾಡಿದ್ದು ಇವರ ಅರಚಾಟ ಕೇಳಿ ತಕ್ಷಣವೇ ಮೀನುಗಾರರು, ಸ್ಥಳೀಯರು ರಕ್ಷಣೆಗೆ ಧಾವಿಸಿ ಕೆಲವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಸುಮಾರು 20-25 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 7 =
Remember me
