ಮಧ್ಯಪ್ರದೇಶ:ಬಸ್-ಟ್ರಕ್ ಡಿಕ್ಕಿಯಾಗಿದ್ದು, 4 ಜನ ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿರುವ ಭೀಕರವಾದ ಅಪಘಾತ ಶಾಜಾಪುರ ಜಿಲ್ಲೆಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ನಡೆದ ಅಪಘಾತದಲ್ಲಿ 4 ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಜಲೌನ್ ಜಿಲ್ಲೆಯಿಂದ ಅಹಮದಾಬಾದ್‌ಗೆ ಮದುವೆ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಮುಂಜಾನೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ಓರ್ವ ಅಪ್ರಾಪ್ತರು ಸೇರಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಉಜ್ಜಯಿನಿಗೆ ರವಾನಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಎರಡು ಹಂತದಲ್ಲಿ ಸಂಪುಟ ರಚನೆ? ನಾಳೆ ಬೆಳಗ್ಗೆ ಸಿದ್ದರಾಮಯ್ಯ ಮತ್ತೆ ದೆಹಲಿಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 11 =
Remember me
