ನವದೆಹಲಿ:ದೆಹಲಿಯ ಸಬ್ಜಿ ಮಂಡಿ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಇಂದು ದಿಢೀರನೇ ಕುಸಿದು ಬಿದ್ದಿದೆ. ಕಟ್ಟಡದ ಬಳಿ ಹಾದುಹೋಗುತ್ತಿದ್ದರೆನ್ನಲಾದ ಇಬ್ಬರು ಮಕ್ಕಳು ಮತ್ತು ತಲೆಗೆ ಪೆಟ್ಟು ಬಿದ್ದಿರುವ ಓರ್ವ ವೃದ್ಧನನ್ನು ರಕ್ಷಿಸಲಾಗಿದೆ. ಕಟ್ಟಡದಲ್ಲಿದ್ದ ನಾಲ್ಕೈದು ಜನರು ಇನ್ನೂ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.
ಅಗ್ನಿ ಶಾಮಕ ದಳದ ಸಿಬ್ಬಂದಿ, ಸ್ಥಳೀಯ ಪೊಲೀಸರು ಮತ್ತು ಎನ್​ಡಿಆರ್​​ಎಫ್​ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಅವಶೇಷಗಳ ಅಡಿಯಲ್ಲಿ ಎಷ್ಟು ಜನರು ಸಿಕ್ಕಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ ಎಂದು ಸೆಂಟ್ರ್​ಲ್​ ರೇಂಜ್​ ಪೊಲೀಸ್​ ಜಂಟಿ ಕಮಿಷನರ್​ ಎನ್​.ಎಸ್​.ಬಂಡೇಲಾ ಹೇಳಿದ್ದಾರೆ.(ಏಜೆನ್ಸೀಸ್)
VIDEO| ಎಮ್ಮೆ ಮೇಲೆ ಬಂದ ಚುನಾವಣಾ ಅಭ್ಯರ್ಥಿ! ಕಾರಣ ಏನು?
ಆತ್ಮಹತ್ಯೆಗೆ ತಯಾರಾಗಿದ್ದವನ ಪ್ರಾಣ ರಕ್ಷಿಸಿದ ಪೊಲೀಸರು!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
