ಕರ್ನಾಲ್​​:ಪಾಕಿಸ್ತಾನದ ಜತೆ ಸಂಪರ್ಕ ಹೊಂದಿರುವ ನಾಲ್ವರು ಶಂಕಿತ ಉಗ್ರರನ್ನು ಹರಿಯಾಣ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಪಂಜಾಬ್​ನ ಫೆರೊಜ್​ಪುರ್​ನಲ್ಲಿ ಮೂವರು ಹಾಗೂ ಲೂಧಿಯಾನದಲ್ಲಿ ಓರ್ವ ನನ್ನು ವಶಕ್ಕೆ ಪಡೆಯಲಾಗಿದ್ದು, ಬಂಧಿತರಿಂದ ದೇಸಿ ಪಿಸ್ತೂಲ್​​, 31 ಜೀವಂತ ಮದ್ದುಗುಂಡುಗಳ ಹಾಗೂ 1.3 ಲಕ್ಷ ರೂ. ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್​ ಅಧಿಕಾರಿ ರಾಮ್​ ಪೂನಿಯಾ ತಿಳಿಸಿದ್ದಾರೆ.
ಬಂಧಿತರನ್ನು ಗುಪ್ರೀತ್​,ಅಮನ್​ದೀಪ್​, ಪರ್ಮಿಂದರ್ ಮತ್ತು ಭೂಪಿಂದರ್ ಎಂದು ಗುರುತಿಸಲಾಗಿದೆ. ಸದ್ಯ ತನಿಖೆ ಚುರುಕುಗೊಂಡಿದೆ.
ತಾಯಿಯ ಎದುರೇ ವರದಕ್ಷಿಣೆಗಾಗಿ ಹೆಂಡತಿಯನ್ನೇ ಕೊಲೆ ಮಾಡಿದ ಪಾಪಿ , ಸೆರೆಯಾಗಿದ್ದು ಹೀಗೆ

ಪ್ರೀತಿಸುವಂತೆ ಅನ್ಯಕೋಮಿನ ಯುವಕನಿಂದ ಕಿರುಕುಳ: ಮನನೊಂದ ಬಾಲಕಿ ನೇಣಿಗೆ ಶರಣು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
