ನವದೆಹಲಿ:ಭಾರತದಲ್ಲಿನ ಸ್ಮಾರ್ಟ್​ಸಿಟಿಗಳಿಗಾಗಿ ಫ್ರಾನ್ಸ್​ ಭಾರಿ ಮೊತ್ತದ ಸಾಲವನ್ನು ಘೋಷಣೆ ಮಾಡಿದೆ. ಫ್ರಾನ್ಸ್​ ಸರ್ಕಾರ ಈ ನಿಟ್ಟಿನಲ್ಲಿ ಭಾರತ ಸರ್ಕಾರ ಮತ್ತು ಫ್ರೆಂಚ್ ಡೆವೆಲಪ್​ಮೆಂಟ್ ಏಜೆನ್ಸಿ (ಎಎಫ್​ಡಿ) ಜೊತೆಗಿನ ಒಪ್ಪಂದದ ಕುರಿತು ಇಂದು ಘೋಷಣೆ ಮಾಡಿದೆ.
ಸಿಐಟಿಐಐಎಸ್​ 1 ಕಾರ್ಯಕ್ರಮದಡಿ ಭಾರತ ಸರ್ಕಾರ ದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಬೆಂಬಲವಾಗಿ ಫ್ರಾನ್ಸ್ ಈ ಸಾಲದ ನೆರವನ್ನು ಘೋಷಣೆ ಮಾಡಿದೆ.
ಇದನ್ನೂ ಓದಿ:ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ ಏನು ಹೇಳುತ್ತದೆ?
2018 ರಲ್ಲಿ ಪ್ರಾರಂಭಿಸಲಾದ CITIIS 1.0 ಕಾರ್ಯಕ್ರಮವು ಇಲ್ಲಿಯವರೆಗೆ 12 ನಗರ-ಮಟ್ಟದ ಯೋಜನೆಗಳಿಗೆ ಪ್ರಯೋಜನವನ್ನು ನೀಡಿದ ಹಿನ್ನೆಲೆಯಲ್ಲಿ ಫ್ರಾನ್ಸ್ ಮತ್ತಷ್ಟು ಪ್ರೋತ್ಸಾಹದ ನಿಟ್ಟಿನಲ್ಲಿ ಈ ಘೋಷಣೆಯನ್ನು ಮಾಡಿದೆ.
ಫ್ರಾನ್ಸ್ , ಟೀಮ್ ಯುರೋಪ್, ಈ ಕಾರ್ಯಕ್ರಮವನ್ನು ಬೆಂಬಲಿಸಲು ಹೆಮ್ಮೆಪಡುತ್ತದೆ, ಇದು ಭಾರತದಲ್ಲಿ ಸ್ವಚ್ಛ, ಹಸಿರು ಮತ್ತು ಹೆಚ್ಚು ಸುಸ್ಥಿರ ನಗರಗಳನ್ನು ನಿರ್ಮಿಸುವಲ್ಲಿ ಪ್ರಮುಖವಾಗಿದೆ ಎಂದು ಫ್ರಾನ್ಸ್ ತಿಳಿಸಿದೆ.
ನಟ ದರ್ಶನ್ ವಿರುದ್ಧ ದೂರು ಕೊಟ್ಟ ಮಹಿಳೆ​: ಹರಿದುಹೋದ ಬಟ್ಟೆ, ಹೊಟ್ಟೆಗೆ ಗಾಯ!

ಮಕ್ಕಳನ್ನು ಹೊಂದುವುದೆಂದರೆ ಜಗತ್ತನ್ನು ಉಳಿಸಿದಂತೆ: ಎಲಾನ್ ಮಸ್ಕ್

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:ten − nine =
Remember me
