ಬೆಂಗಳೂರು:ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್‌ ಲಾ ಹಾಲಿಡೇಸ್ ಲಿಮಿಟೆಡ್ ವತಿಯಿಂದ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆ ಘೋಷಿಸಿದೆ.
ಗಣೇಶನ 108 ಹೆಸರುಗಳಲ್ಲಿ ನಿಮ್ಮ ಹೆಸರೂ ಒಂದಾಗಿದ್ದರೆ, ನೀವು ಆಗಸ್ಟ್ 31ರಂದು ವಂಡರ್‌ ಲಾ ಪಾರ್ಕ್‌ಗೆ ಉಚಿತ ಪ್ರವೇಶ ಪಡೆಯಬಹುದು. ಕೊಚ್ಚಿ, ಬೆಂಗಳೂರು ಮತ್ತು ಹೈದರಾಬಾದ್ ವಂಡರ್‌ಲಾ ಪಾರ್ಕ್‌ಗಳಾದ್ಯಂತ ಮೊದಲ 100 ಆಫ್‌ಲೈನ್ ಬುಕಿಂಗ್‌ಗಳಿಗೆ ಈ ಕೊಡುಗೆ ಅನ್ವಯವಾಗಲಿದೆ.
ಈ ಆಫರ್‌ ಪಡೆಯಲು ಬಯಸುವವರು ವಂಡರ್‌ ಲಾಗೆ ಭೇಟಿ ನೀಡುವ ವೇಳೆ ಯಾವುದಾದರೊಂದು ಗುರುತಿನ ಚೀಟಿ ತಂದಿರುವುದು ಕಡ್ಡಾಯವಾಗಿದೆ. ಹೆಚ್ಚಿನ ವಿವರಗಳಗಾಗಿ 080-37230333 ಸಂಪರ್ಕಿಸಬಹುದು.
‘ಗರ್ಲ್​ ನಂ. 166’ ಗ್ರೇಟ್ ಎಸ್ಕೇಪ್​: 7ನೇ ವಯಸ್ಸಲ್ಲಿ ನಾಪತ್ತೆ, ಹದಿನಾರನೇ ವಯಸ್ಸಲ್ಲಿ ಮನೆಗೆ ಬಂದ್ಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
