ಚೆನ್ನೈ:ಕರೊನಾ ಹಿನ್ನೆಲೆಯಲ್ಲಿ ಆನ್​ಲೈನ್​ ತರಗತಿಗಳಿಗೆ ಹೆಚ್ಚು ಒತ್ತು ಕೊಡಲಾಗಿದ್ದು, ಇದೀಗ ತಮಿಳುನಾಡು ಸರ್ಕಾರ ವಿದ್ಯಾರ್ಥಿಗಳಿಗೆ ಸಂಕ್ರಾಂತಿ ಹಬ್ಬದ ಗಿಫ್ಟ್​ ಕೊಡಲು ಮುಂದಾಗಿದೆ. ಪ್ರತಿ ವಿದ್ಯಾರ್ಥಿಗೆ ಪ್ರತಿ ದಿನ 2 ಜಿಬಿ ಡೇಟಾವನ್ನು ಉಚಿತವಾಗಿ ಕೊಡುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಮಧ್ಯರಾತ್ರಿಯಲ್ಲಿ ನೀರು ಕುಡಿಯಲೆದ್ದಿದ್ದ ಅಮ್ಮನಿಗಾಯ್ತು ದಿಗಿಲು​; ರಾತ್ರಿ ಮಲಗಿದ್ದ ಮಗ-ಸೊಸೆ ಅಲ್ಲಿರಲಿಲ್ಲ..!
ರಾಜ್ಯದ 9,69,047 ವಿದ್ಯಾರ್ಥಿಗಳಿಗೆ ಪ್ರತಿದಿನ 2 ಜಿಬಿ ಡೇಟಾ ಉಚಿತವಾಗಿ ಕೊಡಲಾಗುವುದು. ಸರ್ಕಾರಿ, ಸರ್ಕಾರಿ ಅನುದಾನಿತ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜುಗಳು, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳಿಗೆ ಇದು ಅನ್ವಯಿಸಲಿದೆ. ಜನವರಿಯಿಂದ ಏಪ್ರಿಲ್​ವರೆಗೆ ಈ ಸೌಲಭ್ಯ ಲಭ್ಯವಿರಲಿದೆ. ಉಚಿತ ಇಂಟರ್​ನೆಟ್​ನ್ನು ವಿದ್ಯಾರ್ಥಿಗಳು ಆನ್​ಲೈನ್​ ತರಗತಿಗಳಿಗೆ ಬಳಸಿಕೊಳ್ಳತಕ್ಕದ್ದು ಎಂದು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ತಿಳಿಸಿದ್ದಾರೆ. (ಏಜೆನ್ಸೀಸ್​)
ಪರಸ್ತ್ರೀ ಜತೆ ಮೂರು ಮಕ್ಕಳ ತಂದೆಗೆ ಲವ್ವಿಡವ್ವಿ! ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದವರ ಕಥೆ ಏನಾಯ್ತು?

ಮದ್ವೆಯಾಗದೇ ಪಾಪು ಕೊಟ್ಟ… ಹೆಂಡ್ತಿ ಜತೆ ಅತ್ತೆಯನ್ನೂ ಕೊಲೆ ಮಾಡ್ದ- ದೇವನಹಳ್ಳಿಯಲ್ಲಿ ಭೀಕರ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 5 =
Remember me
