ಮುಂದಿನ ತಿಂಗಳು 14ಕ್ಕೆ ಚುನಾವಣೆ ಎದುರಿಸಲಿರುವ ಗೋವಾದ ರಾಜಕೀಯ ವಿಶಿಷ್ಟವಾದ ರಾಷ್ಟ್ರೀಯ ದಾಖಲೆಯನ್ನು ನಿರ್ವಿುಸಿದೆ. ಕಳೆದ ಐದು ವರ್ಷದಲ್ಲಿ ಇಲ್ಲಿನ ಶೇ. 60ರಷ್ಟು ಶಾಸಕರು ಪಕ್ಷಾಂತರ ಮಾಡಿದ್ದಾರೆ. ದೇಶದ ಯಾವ ಭಾಗದಲ್ಲೂ ಇಷ್ಟು ದೊಡ್ಡ ಮಟ್ಟದಲ್ಲಿ ಶಾಸಕರು ಪಕ್ಷಗಳ ಬದಲಾವಣೆ ಮಾಡಿಲ್ಲ ಎಂದು ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾಮ್್ಸರ್ (ಎಡಿಆರ್) ಅಧ್ಯಯನ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 5 =
Remember me
