ಮುಂಬೈ:ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಏಕನಾಥ್​ ಶಿಂಧೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಗಗನಕ್ಕೇರಿರುವ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆ ಕಡಿತಗೊಳಿಸುವ ಮೂಲಕ ಸ್ವಲ್ಪ ಮಟ್ಟಿನ ಹೊರೆಯನ್ನು ಇಳಿಸಿದ್ದಾರೆ. ಲೀಟರ್​ ಪೆಟ್ರೋಲ್​ಗೆ 5 ರೂ. ಹಾಗೂ ಡೀಸೆಲ್​ ಬೆಲೆಯಲ್ಲಿ 3 ರೂ. ಇಳಿಕೆ ಮಾಡಿದ್ದಾರೆ.
ಇಂಧನ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಘೋಷಿಸುವುದಾಗಿ ಹೇಳಿದ್ದ ವಾರದ ಬಳಿಕ ಈ ನಿರ್ಧಾರ ಪ್ರಕಟಿಸಿದ್ದಾರೆ. ಅಲ್ಲದೇ ತೈಲ ಬೆಲೆ ಇಳಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 6,000ಕೋಟಿ ರೂ. ಹೊರೆ ಬೀಳಲಿದೆ ಎಂದು ಶಿಂಧೆ ಹೇಳಿದ್ದರು. ಆದಾಗ್ಯೂ ತೈಲ ಬೆಲೆ ಕಡಿತಗೊಳಿಸುವ ಮೂಲಕ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ್ದಾರೆ.(ಏಜೆನ್ಸೀಸ್​)
ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್​ಗೆ ಕೋವಿಡ್​ ಸೋಂಕು: ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ

ವಿಶ್ವದ ಶ್ರೇಷ್ಠ ಸ್ಥಳಗಳ ಪೈಕಿ ಭಾರತದ ಈ ಎರಡು ರಾಜ್ಯಗಳ ನಗರಗಳಿಗೂ ಸ್ಥಾನ! ಇಲ್ಲಿದೆ ವಿವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 15 =
Remember me
