ನವದೆಹಲಿ:2026ರಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯ ಅಧ್ಯಕ್ಷತೆಯನ್ನು ಅಮೆರಿಕ ವಹಿಸಲಿದೆ ಎಂಬ ಸುದ್ದಿ ಕೇಳಿ ಬರುತ್ತಿದ್ದು, ಚೀನಾ ಮತ್ತು ರಷ್ಯಾ ಇದನ್ನು ತೀವ್ರವಾಗಿ ಖಂಡಿಸಿವೆ.
2025ರ ಹೊತ್ತಿಗೆ ಜಿ-20 ಒಕ್ಕೂಟದ ಎಲ್ಲ ರಾಷ್ಟ್ರಗಳು ತಲಾ ಒಂದು ಸುತ್ತು ಅಧ್ಯಕ್ಷತೆಯ ಅವಧಿಯನ್ನು ಪೂರ್ಣಗೊಳಿಸಲಿವೆ. ಆದ್ದರಿಂದ 2008ರಲ್ಲಿ ಮೊದಲ ಶೃಂಗಸಭೆಯ ನೇತೃತ್ವ ವಹಿಸಿದ್ದ ಅಮೆರಿಕ 2026ರಲ್ಲಿ ಎರಡನೇ ಸುತ್ತಿನ ಅಧ್ಯಕ್ಷತೆ ವಹಿಸಲಿದೆ ಎನ್ನಲಾಗುತ್ತಿದೆ.
ಇದರ ಕುರಿತು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಆಡಳಿತ ಕಚೇರಿಯಿಂದ ಮಾಹಿತಿ ಹೊರಬಿದ್ದಿದ್ದು, ಈ ನಡೆಯನ್ನು ಚೀನಾ ಜತೆ ರಷ್ಯಾ ಕೂಡ ಪ್ರಶ್ನಿಸಿದೆ. ಕ್ಸಿ ಜಿನ್​ಪಿಂಗ್ ಮತ್ತು ವ್ಲಾಡಿಮಿರ್​ ಪುತಿನ್ ಶೃಂಗಸಭೆಗೆ ಗೈರಾಗಿದ್ದರೂ, ಅಮೆರಿಕ ಅಧ್ಯಕ್ಷತೆಯ ಬಗ್ಗೆ ಪ್ರಶ್ನಿಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.
ಭಾರತದಲ್ಲಿ ಈ ಬಾರಿ ನಡೆಯುತ್ತಿರುವ ಜಿ-20 ಶೃಂಗಸಭೆಗೆ ವಿಶ್ವದ ಗಣ್ಯ ನಾಯಕರು ಆಗಮಿಸಿದ್ದಾರೆ. ಆದರೆ ರಷ್ಯಾ ಮತ್ತು ಚೀನಾದ ಅಧ್ಯಕ್ಷರು ಗೈರಾಗುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದವು.
‘ಡಾಕ್ಟರ್​ ಬ್ರೋ’ ಈಗ ಮ್ಯಾನ್ ಆಫ್ ಮಿಲಿಯನ್ಸ್​; ಯೂ-ಟ್ಯೂಬ್​ ಒಂದರಲ್ಲೇ 2 ಮಿಲಿಯನ್​ ಸಬ್​​ಸ್ಕ್ರೈಬರ್ಸ್​!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
