ನವದೆಹಲಿ: ಭಾರತದ ಅಧ್ಯಕ್ಷತೆಯಲ್ಲಿ ಜಗತ್ತಿನ ವಿವಿಧ ದೇಶಗಳ ಪ್ರಮುಖ ಗಣ್ಯರ ಉಪಸ್ಥಿತಿಯಲ್ಲಿ ನವದೆಹಲಿಯ ಭಾರತ ಮಂಟಪದಲ್ಲಿ ನಿನ್ನೆಯಿಂದ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಜಿ-20 ಶೃಂಗಸಭೆ ಅದ್ಧೂರಿಯಾಗಿ ನೆರವೇರಿದ್ದು, ಇದೀಗ ಮುಕ್ತಾಯಗೊಂಡಿದೆ.
ಮುಂದಿನ ಜಿ-20 ಶೃಂಗಸಭೆ ಬ್ರೆಜಿಲ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹೀಗಾಗಿ ಪ್ರಸ್ತುತ ಸಭೆಯ ಅಧ್ಯಕ್ಷತೆ ವಹಿಸಿದ್ದ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ-20 ಶೃಂಗಸಭೆಯ ಗವೆಲ್​ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲೂಲಾ ಡ ಸಿಲ್ವಾ ಅವರಿಗೆ ಹಸ್ತಾಂತರ ಮಾಡಿದರು.
ನಾವು ನಿನ್ನೆ ವಿವಿಧ ವಿಷಯಗಳ ಕುರಿತು ವ್ಯಾಪಕ ಮಾತುಕತೆ ನಡೆಸಿದೆವು. ಒಂದು ಭೂಮಿ, ಒಂದು ಕುಟುಂಬ ಧ್ಯೇಯದಲ್ಲಿ ಈ ಸಭೆಗಳು ನಡೆದಿವೆ. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಎಂಬ ಉದ್ದೇಶದ ಕಾರ್ಯಗಳಿಗೆ ಈ ಜಿ-20 ವೇದಿಕೆಯಾಗಿದೆ ಎಂಬ ಸಂತೃಪ್ತಿ ನನಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
‘ಡಾಕ್ಟರ್​ ಬ್ರೋ’ ಈಗ ಮ್ಯಾನ್ ಆಫ್ ಮಿಲಿಯನ್ಸ್​; ಯೂ-ಟ್ಯೂಬ್​ ಒಂದರಲ್ಲೇ 2 ಮಿಲಿಯನ್​ ಸಬ್​​ಸ್ಕ್ರೈಬರ್ಸ್​!

ಮುಂದಿನ ಜನವರಿಯಲ್ಲೇ ಅಯೋಧ್ಯೆ ರಾಮಮಂದಿರ ಉದ್ಘಾಟನೆ; ದಿನಾಂಕವೂ ನಿಗದಿ, ಇಲ್ಲಿದೆ ವಿವರ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
