ಮುಂಬೈ:ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದ್ದ ಗುಜರಾತ್ ಮತ್ತು ಮುಂಬೈ ಸೆಂಟ್ರಲ್ ನಡುವಣ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ಅಪಘಾತಕ್ಕೀಡಾಗಿದೆ. ಬೆಳಗ್ಗೆ 11.15ರ ಸುಮಾರಿಗೆ ವತ್ವಾ ಮತ್ತು ಮಣಿನಗರ​ ನಡುವಣ ಮಾರ್ಗದಲ್ಲಿ ಈ ಘಟನೆ ಸಂಭವಿಸಿದೆ. ರೈಲಿನ ಮುಂಭಾಗ ಹಾಗೂ ಇಂಜಿನ್​ಗೆ ಹಾನಿಯಾಗಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ರೈಲು ಸಂಚರಿಸುವ ಸಮಯಲ್ಲಿ ಎಮ್ಮೆಗಳು ರೈಲ್ವೇ ಹಳಿ ದಾಟಿದೆ. ಇದರಿಂದಾಗಿ ಅಪಘಾತ ಸಂಭವಿಸಿದೆ. ರೈಲು 100 kmph ವೇಗದಲ್ಲಿ ಸಂಚರಿಸುತ್ತಿತ್ತು. ಹೀಗಾಗಿ ದೊಡ್ಡ ಮಟ್ಟದ ಹಾನಿಯಾಗಿಲ್ಲ. ಫೈಬರ್​ನಿಂದ ಕೂಡಿದ ರೈಲಿನ ಮುಂಭಾಕ್ಕೆ ಹಾನಿಯಾಗಿದೆ.
11.15ರ ವೇಳೆ ವತ್ವಾ – ಮಣಿನಗರ ಮಾರ್ಗವಾಗಿ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲು ಬರಲಿದೆ. ಈ ವೇಳೆ ರೈಲ್ವೇ ಹಳಿ ಸಮೀಪ ನಿಮ್ಮ ದನಕರುಗಳನ್ನು ಬಿಡಬೇಡಿ ಎಂದು ಈ ಭಾಗದ ಸ್ಥಳೀಯರಿಗೆ ರೈಲ್ವೇ ಇಲಾಖೆ ತಿಳಿಸಿದೆ.(ಏಜೆನ್ಸೀಸ್)
Vande Bharat Express running b/w Mumbai Central to Gurajat's Gandhinagar met with an accident after a herd of buffaloes came on the railway line at around 11.15am b/w Vatva station to Maninagar. The accident damaged the front part of the engine: Western Railway Sr PRO, JK Jayantpic.twitter.com/OLOMgEv10G— ANI (@ANI)October 6, 2022
Vande Bharat Express running b/w Mumbai Central to Gurajat's Gandhinagar met with an accident after a herd of buffaloes came on the railway line at around 11.15am b/w Vatva station to Maninagar. The accident damaged the front part of the engine: Western Railway Sr PRO, JK Jayantpic.twitter.com/OLOMgEv10G
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 9 =
Remember me
