ಗಾಂಧಿನಗರ:ವಿಶ್ವದ ಅತಿ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆ ಪಡೆದಿರುವ ಗುಜರಾತ್‍ನ ಸರ್ದಾರ್ ವಲ್ಲಬಾಯಿ ಪಟೇಲ್‍ರ ಏಕತಾ ಮೂರ್ತಿಯ ಬಳಿ ಭೂಕಂಪನ ಉಂಟಾದ ಘಟನೆ ನಡೆದಿದೆ.
ಗುಜರಾತ್‍ನ ನರ್ಮದಾ ಜಿಲ್ಲೆಯ ಕೆವಾಡಿಯಾ ಗ್ರಾಮದ ಬಳಿ ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯ ಕಂಪನ ದಾಖಲಾಗಿದೆ. ಆದರೆ ಯಾವುದೇ ಸಾವು ನೋವು ಅಥವಾ ಆಸ್ತಿ ಹಾನಿಯ ವರದಿಯಾಗಿಲ್ಲ.
ಈ ಏಕತಾ ಮೂರ್ತಿಯು ಕೆವಾಡಿಯಾದಿಂದ ಪೂರ್ವ-ಆಗ್ನೇಯಕ್ಕೆ 12 ಕಿ.ಮೀ ದೂರದಲ್ಲಿದೆ. ಆದರೆ ಪ್ರಬಲ ಭೂಕಂಪಗಳು ಮತ್ತು ಚಂಡಮಾರುತಗಳನ್ನು ತಡೆದುಕೊಳ್ಳುವ ರೀತಿಯಲ್ಲಿ ನಿರ್ಮಿಸಲಾದ ಏಕತೆಯ ಪ್ರತಿಮೆಗೆ ಯಾವುದೇ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು; ಗೋವಾದಿಂದ ಬೆಂಗಳೂರಿಗೆ ಏರ್​ಲಿಫ್ಟ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − eight =
Remember me
