ನವದೆಹಲಿ:ಕೃಷ್ಣಮೃಗ ಬೇಟೆ ಪ್ರಕರಣದ ಬಳಿಕ ಸಲ್ಮಾನ್ ಖಾನ್​ನನ್ನು ಕೊಲ್ಲಲು ಹಲವು ಬಾರಿ ಪ್ರಯತ್ನಿಸಿದ್ದೇ ಎಂದಿರುವ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯಿ ಮತ್ತೊಂದು ಶಾಕಿಂಗ್​ ಹೇಳಿಕೆಯನ್ನು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ.
2018ರಲ್ಲೇ ಸಲ್ಮಾನ್​ನನ್ನು ಮುಗಿಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೆ, ಅದಕ್ಕೆಂದೇ ಬರೋಬ್ಬರಿ 4 ಲಕ್ಷ ರೂ.ಬೆಲೆಯ ಬಂದೂಕನ್ನು ಕೂಡ ಖರೀದಿಸಿದ್ದೆ ಎನ್ನುವ ಮೂಲಕ ಬಿಷ್ಣೋಯಿ ರೂಪಿಸಿದ್ದ ಸಂಚು ಕುರಿತು ಮತ್ತಷ್ಟು ಬಯಲಾಗಿದೆ.
ತನ್ನ ಒಂದೊಂದೇ ತಪ್ಪನ್ನು ಒಪ್ಪಿಕೊಳ್ಳುತ್ತಿರುವ ಬಿಷ್ಣೋಯಿ, ಮೊದಲ ಗುರಿ ಸಲ್ಮಾನ್​ ಖಾನ್​ ಅವರೇ ಆಗಿದ್ದರು, ಅವರನ್ನು ತುಂಬಾ ದ್ವೇಷಿಸುತ್ತೇನೆ ಎಂದು ಈ ಹಿಂದಿನ ವಿಚಾರಣೆ ವೇಳೆ ಬಾಯಿಬಿಟ್ಟಿದ್ದ.
ಸದ್ಯ ಪಂಜಾಬ್​ನ ಖ್ಯಾತ ಗಾಯಕರಾಗಿದ್ದ ಸಿಧು ಮೂಸೇವಾಲ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯಿಯನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದ್ದು, ಈ ನಡುವೆ ಸಲ್ಮಾನ್​ ಖಾನ್ ಹತ್ಯೆಗೂ ಸಂಚು ರೂಪಿಸಿದ್ದು ಬೆಳಕಿಗೆ ಬಂದಿತ್ತು. ಸದ್ಯ ಈ ಎರಡೂ ಪ್ರಕರಣದಲ್ಲಿ ಆರೋಪಿಯಾಗಿರುವ ಲಾರೆನ್ಸ್ ವಿಚಾರಣೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.(ಏಜೆನ್ಸೀಸ್​)
ಗುಜರಾತ್​ನಲ್ಲಿ ವರುಣನ ಆರ್ಭಟ, ಒಂದೇ ದಿನದಲ್ಲಿ 7ಮಂದಿ ಸಾವು,ಇನ್ನೂ 5 ದಿನ ಭಾರೀ ಮಳೆ ಮುನ್ಸೂಚನೆ

ಶ್ರೀಲಂಕಾ ಬಿಕ್ಕಟ್ಟು: ದುಬೈಗೆ ಪರಾರಿಯಾದ್ರಾ ಅಧ್ಯಕ್ಷ ಗೋತಬಯ ರಾಜಪಕ್ಸ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
