– ಶೌಚಾಲಯಕ್ಕಾಗಿ ತೋಡಿದ ಗುಂಡಿಯಲ್ಲಿ ತೇಲುತ್ತಿದ್ದ ಮೃತದೇಹ
ರಾಂಚಿ:ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ 7 ವರ್ಷದ ಮಗುವಿನ ಮೇಲೆ ಆಸಿಡ್ ಎರಚಿ, ನಾಲಿಗೆಯನ್ನು ಕತ್ತರಿಸಿ, ಆಕೆಯ ಕಣ್ಣುಗಳನ್ನು ಕಿತ್ತು, ಎಲ್ಲಾ ಹಲ್ಲುಗಳನ್ನು ಕಿತ್ತು ಕೊಲೆ ಮಾಡಲಾಗಿದೆ. ನಂತರ ಆಕೆಯ ಮೃತ ದೇಹವನ್ನು ಶೌಚಾಲಯಕ್ಕಾಗಿ ತೋಡಿದ ಗುಂಡಿಗೆ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಘಟನೆಯು ಗರ್ವಾ ಜಿಲ್ಲೆಯ ದಂಡೈ ಪೊಲೀಸ್ ಠಾಣೆ ವ್ಯಾಪ್ತಿಯ ಬೌಲಿಯಾ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:Alternative To Tomatoes; ಟೊಮ್ಯಾಟೋ ಬದಲಿಗೆ ಅಡುಗೆಗೆ ಈ 5 ಪದಾರ್ಥ ಬಳಸಿ…
ಗುಂಡಿಯಲ್ಲಿ ತೇಲುತ್ತಿದ್ದ ಮೃತದೇಹ:ಅವಧೇಶ್ ಸಾಹ್ ಅವರ ಏಳು ವರ್ಷದ ಮಗಳು ಸಂತನ್ ಕುಮಾರ್ ಎರಡು ದಿನಗಳ ಹಿಂದೆ ಹತ್ತಿರದ ಅಂಗಡಿಗೆ ಹೋಗಿದ್ದಳು, ಆದರೆ ಅವಳು ಮನೆಗೆ ವಾಪಸ್​​ ಬಂದಿರಲಿಲ್ಲ. ಮನೆಯವರು ಹಲವೆಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇದಾದ ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.
ಇದನ್ನೂ ಓದಿ:Alternative To Tomatoes; ಟೊಮ್ಯಾಟೋ ಬದಲಿಗೆ ಅಡುಗೆಗೆ ಈ 5 ಪದಾರ್ಥ ಬಳಸಿ…
ಗುರುವಾರದಂದು ಗ್ರಾಮದಲ್ಲಿ ಶಾಲೆಗೆ ಹೋಗುತ್ತಿದ್ದ ಮಕ್ಕಳು ಅವಧೇಶ್ ಸಾಹ ಅವರ ಸಹೋದರ ಸುರೇಶ್ ಸುರೇಶ್​​​ ಅವರ ಮನೆಯ ಹಿಂದೆ ಶೌಚಾಲಯಕ್ಕಾಗಿ ಅಗೆದಿದ್ದ ಹೊಂಡದಲ್ಲಿ ಸಂತನ ಶವ ತೇಲುತ್ತಿರುವುದನ್ನು ಕಂಡಿದ್ದಾರೆ.ಮಗುವಿನ ಶವ ಪತ್ತೆಯಾದ ತಕ್ಷಣ, ಸ್ಥಳೀಯರು ಪೊಲೀಸರಿ ಮಾಹಿತಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು.
ಇದನ್ನೂ ಓದಿ:ಗೋವಾ ಬೀಚ್‌ನಲ್ಲಿ ಕನ್ನಡತಿ ಖ್ಯಾತಿಯ ಸಾರಾ ಅಣ್ಣಯ್ಯ; ನಿಜ ಜೀವನದಲ್ಲಿ ಹೀಗಿದ್ದಾರಾ ಎಂದ ಫ್ಯಾನ್ಸ್​​​!
ಈ ಕುರಿತಾಗಿ ಪೊಲೀಸ್​ ಅಧಿಕಾರಿಯೊಬ್ಬರು ಮಾತನಾಡಿ, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಯಾವುದೋ ಕೌಟುಂಬಿಕ ದ್ವೇಷದಿಂದ ಈ ಘಟನೆ ನಡೆದಿರಬಹುದು ಅಥವಾ ತಂತ್ರ-ಮಂತ್ರದ ವಿಚಾರವಾಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ ಎಂದಿದ್ದಾರೆ.
VIDEO | ನಟ ರಾಮ್ ಚರಣ್ ಮಗಳಿಗೆ ಸ್ಪೆಷಲ್ ರೂಮ್; ಒಂದು ತಿಂಗಳ ಮಗುವಿನ ಕೋಣೆ ಹೇಗಿದೆ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
