ಪಂಜಾಬ್​:ಕಾರ್ಖಾನೆಯೊಂದರಲ್ಲಿ ವಿಷ ಅನಿಲ ಸೋರಿಕೆಯಾಗಿ 9 ಜನ ಸಾವನ್ನಪ್ಪಿದ್ದು, 11 ಮಂದಿ ಅಸ್ವಸ್ಥಗೊಂಡಿರುವ ಘಟನೆ ಲೂಧಿಯಾನದ ಗಿಯಾನ್​​ ಪ್ರದೇಶದಲ್ಲಿ ನಡೆದಿದೆ.
ಇಂದು ಬೆಳಗ್ಗೆ 7:15ರ ವೇಳೆಗೆ ಅನಿಲ ಸೋರಿಕೆಯಾಗಿರುವುದು ಗಮನಕ್ಕೆ ಬಂದಿದೆ. ಘಟನೆಯಲ್ಲಿ 9 ಜನರು ಸಾವನ್ನಪ್ಪಿದ್ದು ಹತ್ತಾರು ಜನರು ವಿಷ ಅನಿಲ ಸೇವಿಸಿ ಅಸ್ವಸ್ಥರಾಗಿದ್ದಾರೆ. ಕಾರ್ಖಾನೆಯಲ್ಲಿ ಇನ್ನೂ ಅನೇಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:ಮೂಗುತಿ, ಓಲೆಗಾಗಿ ವೃದ್ಧೆ ಕೊಲೆ; ಜೈಲಿನಲ್ಲೇ ಪ್ರಾಣ ಬಿಟ್ಟ ಕಳ್ಳ!
ಡೈರಿ ಉತ್ಪನ್ನಗಳನ್ನು ಉತ್ಪಾದಿಸುವ ಕಾರ್ಖಾನೆಯಾದ ಗೋಯಲ್ ಮಿಲ್ಕ್ ಪ್ಲಾಂಟ್‌ನ ಕೂಲಿಂಗ್ ಸಿಸ್ಟಮ್‌ನಿಂದ ಅನಿಲ ಸೋರಿಕೆಯಾಗಿದೆ. ಇದರಿಂದ ಸಮೀಪದ ನಿವಾಸಿಗಳು ತಮ್ಮ ಮನೆಗಳಲ್ಲಿಯೇ ಮೂರ್ಛೆ ಹೋಗಿದ್ದಾರೆ.
#WATCH| Punjab: NDRF personnel reach the spot in Giaspura area of Ludhiana where a gas leak claimed 9 lives; 11 others are hospitalised.Local officials say that the area has been cordoned off.pic.twitter.com/BuxUEb8SCq— ANI (@ANI)April 30, 2023ಅನಿಲ ಸೋರಿಕೆ ವಿಚಾರ ಬೆಳಕಿಗೆ ಬರುತ್ತಲೇ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.ರಾಣೆಬೆನ್ನೂರ ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ ವಿರುದ್ಧ ಎಫ್ಐಆರ್ ದಾಖಲು
#WATCH| Punjab: NDRF personnel reach the spot in Giaspura area of Ludhiana where a gas leak claimed 9 lives; 11 others are hospitalised.
Local officials say that the area has been cordoned off.pic.twitter.com/BuxUEb8SCq
— ANI (@ANI)April 30, 2023

ಅನಿಲ ಸೋರಿಕೆ ವಿಚಾರ ಬೆಳಕಿಗೆ ಬರುತ್ತಲೇ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.
ರಾಣೆಬೆನ್ನೂರ ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + six =
Remember me
