ನವದೆಹಲಿ:ಲೋಕಸಭೆಯಲ್ಲಿ ಕಾಂಗ್ರೆಸ್ ಉಪ ನಾಯಕರಾಗಿ ಸಂಸದ ಗೌರವ್ ಗೊಗೊಯ್ ಅವರಿಗೆ ಪಕ್ಷ ಮತ್ತೊಮ್ಮೆ ಅವಕಾಶ ನೀಡಿದೆ.
ಇದನ್ನೂ ಓದಿ:ಮೋದಿ @10 ಕೋಟಿ ಫಾಲೋವರ್ಸ್​..ಒಬಾಮಾ ನಂತರ ಜಗತ್ತಿನ ಪ್ರಭಾವಿ ನಾಯಕ!
ಮುಖ್ಯ ಸಚೇತಕರನ್ನಾಗಿ ಹಿರಿಯ ನಾಯಕ ಕೋಡಿಕುನ್ನಿಲ್ ಸುರೇಶ್, ಸಚೇತಕರನ್ನಾಗಿ ಮಾಣಿಕ್ಕಂ ಟ್ಯಾಗೋರ್ ಮತ್ತು ಮೊಹಮ್ಮದ್ ಜಾವೇದ್ ಅವರನ್ನು ನೇಮಿಸಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ನಾಯಕಿ ಸೋನಿಯಾ ಗಾಂಧಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭಾನುವಾರ ‘ಎಕ್ಸ್’ ವೇದಿಕೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿ ಕೂಟದ ಪಕ್ಷಗಳು ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಒಟ್ಟಾಗಿ ಹೋರಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಡಿಸೆಂಬರ್​ನಲ್ಲಿ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − eight =
Remember me
