ರಾಜಸ್ಥಾನ:ರಾಜಸ್ಥಾನದಲ್ಲಿ ಇನ್ನೂ ಮೂರು ಹೊಸ ಜಿಲ್ಲೆಗಳನ್ನು ರಚಿಸುವುದಾಗಿ ಘೋಷಿಸಲಾಗಿದೆ. ಈ ವಿಷಯವನ್ನು ಸ್ವತಃ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ ಪ್ರಕಟಿಸಿದ್ದಾರೆ. ಸಾರ್ವಜನಿಕರ ಬೇಡಿಕೆ ಮತ್ತು ಉನ್ನತ ಮಟ್ಟದ ಸಮಿತಿಯ ಶಿಫಾರಸಿನ ಮೇರೆಗೆ ರಾಜಸ್ಥಾನದಲ್ಲಿ ಇನ್ನೂ ಮೂರು ಹೊಸ ಜಿಲ್ಲೆಗಳನ್ನು ರಚಿಸಲಾಗುವುದು ಎಂದು ಗೆಹ್ಲೋಟ್ ಹೇಳಿದರು. ಇವುಗಳಲ್ಲಿ ಮಾಲ್ಪುರ, ಸುಜನ್‌ಗಢ್​​​, ಕುಚಮನ್ ಸಿಟಿಯ ಹೆಸರುಗಳು ಸೇರಿವೆ.
ಇದನ್ನೂ ಓದಿ:ಸರ್ಕಾರಿ ಇಲಾಖೆಗಳಲ್ಲಿನ ಗುತ್ತಿಗೆ ಉದ್ಯೋಗಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿಗೆ ಮೀಸಲಾತಿ; ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ
ಇನ್ನು ಮುಂದೆ ರಾಜಸ್ಥಾನ 53 ಜಿಲ್ಲೆಗಳ ರಾಜ್ಯವಾಗಲಿದೆ ಎಂದು ಗೆಹ್ಲೋಟ್ ಹೇಳಿದರು. ಭವಿಷ್ಯದಲ್ಲಿಯೂ, ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನಂತೆ ಗಡಿ ಗುರುತಿಸುವಿಕೆ ಇತ್ಯಾದಿ ಸಮಸ್ಯೆಗಳನ್ನು ಪರಿಹರಿಸಲಾಗುವುದು.
जनता की मांग एवं उच्च स्तरीय समिति की अनुशंसा के अनुसार राजस्थान में तीन नए जिले और बनाए जाएंगे-1. मालपुरा2. सुजानगढ़3. कुचामन सिटीअब 53 जिलों का होगा राजस्थान.आगे भी उच्च स्तरीय समिति की सिफारिशों के मुताबिक सीमांकन आदि परेशानियों को दूर किया जाता रहेगा।— Ashok Gehlot (@ashokgehlot51)October 6, 2023
जनता की मांग एवं उच्च स्तरीय समिति की अनुशंसा के अनुसार राजस्थान में तीन नए जिले और बनाए जाएंगे-1. मालपुरा2. सुजानगढ़3. कुचामन सिटीअब 53 जिलों का होगा राजस्थान.आगे भी उच्च स्तरीय समिति की सिफारिशों के मुताबिक सीमांकन आदि परेशानियों को दूर किया जाता रहेगा।
ಈ ವರ್ಷಾಂತ್ಯಕ್ಕೆ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಈ ವರ್ಷ ಎರಡನೇ ಬಾರಿಗೆ ಕಾಂಗ್ರೆಸ್ ಸರ್ಕಾರ ಹೊಸ ಜಿಲ್ಲೆಗಳನ್ನು ಘೋಷಿಸಿದೆ. ಹಿಂದಿನ ಆಗಸ್ಟ್‌ನಲ್ಲಿ, ರಾಜಸ್ಥಾನದಲ್ಲಿ ಹದಿನೇಳು ಹೊಸ ಜಿಲ್ಲೆಗಳು ಮತ್ತು ಮೂರು ವಿಭಾಗಗಳು ಅಸ್ತಿತ್ವಕ್ಕೆ ಬಂದವು.
ಇರಾನ್​​​​ನ ಹೋರಾಟಗಾರ್ತಿ ನರ್ಗೀಸ್ ಮೊಹಮ್ಮದಿಗೆ 2023ರ ನೊಬೆಲ್ ಶಾಂತಿ ಪ್ರಶಸ್ತಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + ten =
Remember me
